ಕೆಆರ್ಎಸ್ ಡ್ಯಾಂ (KRS Dam) ನಿಂದ ನದಿಗೆ 1.50 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಬಗ್ಗೆ ಮಾಹಿತಿ ನೀಡಿರುವ ಕಾವೇರಿ ನೀರಾವರಿ ನಿಗಮದಿಂದ, ಕಾವೇರಿ ನದಿಯಲ್ಲಿ ಭಾರೀ ಪ್ರವಾಹದ ಬಗ್ಗೆ ತುರ್ತು ಸಂದೇಶ ರವಾನಿಸಿದೆ.
ನಿಗಮಗಳಲ್ಲಿ ಪಾರದರ್ಶಕತೆ ತರಲು ಮುಂದಾಗಿದ್ದು, ಸರ್ಕಾರ ಎಲ್ಲಾ ನಿಗಮಗಳ ಹಣ ಹಿಂಪಡೆಯುತ್ತಿರುವ ಬಗ್ಗೆ ಕೇಳಿದಾಗ, “ನಾವು ನಮ್ಮ ಅಧ್ಯಕ್ಷರುಗಳಿಗೆ ಈ ವಿಚಾರವಾಗಿ ಹೇಳಿದ್ದೆವು. ನಿಗಮಗಳಲ್ಲಿ ಕೆಲವು ಅಧಿಕಾರಿಗಳು ಖದೀಮರು ಸೇರಿಕೊಂಡಿದ್ದಾರೆ. ಬಿಜೆಪಿ ಆಡಳಿತದಲ್ಲೂ ತಿಂದು ಈಗಲೂ ಸೇರಿಕೊಂಡಿದ್ದಾರೆ. ಬಿಜೆಪಿ ಅವಧಿಯಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಅದೇ ಅಧಿಕಾರಿಗಳು ಈಗ ಇದ್ದು, ಡಿ ವರ್ಗದ ನೌಕರರನ್ನು ಎಂಡಿ ಮಾಡಿದ್ದಾರೆ.
Bengaluru water supply cut:ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ನೀರು ಪೂರೈಕೆ ಸ್ಥಗಿತವಾಗಲಿದೆ. ಹಾಗಾಗಿ ಎರಡು ದಿನ ಜೂನ್ ನೀರು ಶೇಖರಿಸಿಟ್ಟುಕೊಳ್ಳುವಂತೆ ಬೆಂಗಳೂರು ಜಲಮಂಡಳಿ ಮನವಿ ಮಾಡಿದೆ.
ಕೊಡಗು ಜಿಲ್ಲೆ ತಲಕಾವೇರಿ ಕ್ಷೇತ್ರದಲ್ಲಿ ಕಾವೇರಿ ತೀರ್ಥೋದ್ಭವ. ಮಧ್ಯರಾತ್ರಿ 1.27ಕ್ಕೆ ತೀರ್ಥರೂಪಿಣಿಯಾಗಿ ಕಾವೇರಿಯ ದರ್ಶನ. ಕರ್ಕಾಟಕ ಲಗ್ನದಲ್ಲಿ ಜರುಗುವ ಶುಭ ಗಳಿಗೆಯಲ್ಲಿ ತೀರ್ಥೋದ್ಭವ. ತೀರ್ಥರೂಪಿಣಿ ಕಾವೇರಿ ದರ್ಶನ ಮಾಡಿ ಸಹಸ್ರ ಭಕ್ತರು ಪುನೀತ. ಮುಂಜಾನೆಯಿಂದಲ್ಲೂ ಕ್ಷೇತ್ರದಲ್ಲಿ ವಿಶೇಷ ಪೂಜೆ, ಪುನಸ್ಕಾರ. ಪ್ರಶಾಂತ್ ಆಚಾರ್, ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜೆ. ಕಾವೇರಿ ಮಾತೆಯ ದರ್ಶನಕ್ಕೆ ಸಹಸ್ರ ಸಂಖ್ಯೆಯಲ್ಲಿ ಭಕ್ತರ ದಂಡು.ಹೂವಿನ ಅಲಂಕಾರಗಳಿಂದ ಸಿಂಗಾರಗೊಂಡ ಕಾವೇರಿ ಮಾತೆ
ಕೊಡಗಿನ ಜನರ ಪಾಲಿಗೆ ಕಾವೇರಿ ಕೇವಲ ನದಿಯಲ್ಲ ಆಕೆ ಕೊಡಗಿನ ಜನರ ಕುಲದೇವತೆ, ಪಾಪನಾಶಿನಿ, ಬೇಡಿದ ವರವನೀಡೋ ಕರುಣಾಮಯಿ ಹಾಗಾಗಿಯೆ ಕಾವೇರಿ ತಾಯಿಯ ದರ್ಶನಕ್ಕೆ ಇಷ್ಟೊಂದು ಬಾರೀ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.
ಕಾಂಗ್ರೆಸ್ ಪಕ್ಷಕ್ಕೆ ತಮಿಳುನಾಡಿನ ಜತೆ ರಾಜಕೀಯ ಹಿತಾಸಕ್ತಿ ತಳುಕು ಹಾಕಿಕೊಂಡಿರುವುದರಿಂದಲೇ ರಾಜ್ಯಕ್ಕೆ ಕಾವೇರಿ ವಿಷಯದಲ್ಲಿ ಅನ್ಯಾಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.ಕಾವೇರಿ ನೀರು ಹರಿಸುವ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದ ಹಿನ್ನೆಲೆಯಲ್ಲಿ ಮಾಧ್ಯಮ ಹೇಳಿಕೆ ನೀಡಿರುವ ಅವರು; ರಾಜ್ಯ ಸರಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.