ಮಳೆ ಬರಲಿ ಎಂದು ಸಿದ್ದರಾಮಯ್ಯ ದೇವರಿಗೆ ಬೇಡಿಕೊಂಡಿದ್ದಾರೆ. ದೇವರಿಗೆ ಬೇಡಿದರೆ ಮಳೆ ಬರಲ್ಲ, ಇರುವ ನೀರನ್ನು ಮೊದಲು ಉಳಿಸಿ ಅಂಥಾ ನಾವು ಕೇಳುತ್ತಿದ್ದೇವೆ- ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್
ಬೆಂಗಳೂರು ಬಂದ್ ನಿಂದ ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ
ಬೆಂಗಳೂರು ಬಂದ್ ನಿಂದ ಬರೋಬ್ಬರಿ 1500 ಕೋಟಿ ನಷ್ಟ
ರಾಜ್ಯ ಸರ್ಕಾರದ ಬೊಕ್ಕಸಕ್ಕೆ 250 ಕೋಟಿ ರೂಪಾಯಿ ಲಾಸ್
ನಿನ್ನೆಯ ಬೆಂಗಳೂರು ಬಂದ್ನಿಂದ ಕೋಟಿ ಕೋಟಿ ನಷ್ಟ..!
ಸೆಪ್ಟೆಂಬರ್ 29ಕ್ಕೆ ಮತ್ತೆ ಸರ್ಕಾರಕ್ಕೆ ಕರ್ನಾಟಕ ಬಂದ್ ಬಿಸಿ
ಕರ್ನಾಟಕ ಬಂದ್ನಿಂದ 4 ಸಾವಿರ ಕೋಟಿ ನಷ್ಟ ಸಾಧ್ಯತೆ
ಕರುನಾಡ ಕಾವೇರಿ ಕಿಚ್ಚಿಗೆ CWRC ಬಿಸಿ ತುಪ್ಪ..!
18 ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ
ಪ್ರಾಧಿಕಾರದ ಆದೇಶಕ್ಕೆ ಕಾಂಗ್ರೆಸ್ ಸರ್ಕಾರಕ್ಕೆ ಸಂಕಷ್ಟ
18 ದಿನ ಮೂರು ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ
ಸೆ.28ರಿಂದ ಅಕ್ಟೋಬರ್ 15ರವರೆಗೆ ನೀರು ಬಿಡಲು ಆದೇಶ
ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ನಿರ್ದೇಶನ
ರಾಜ್ಯಸರ್ಕಾರ ಪರಿಹಾರ ಸೂತ್ರ ಕೋರಿ ಬರೆದಿರುವ ಪತ್ರಕ್ಕೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಬಿಜೆಪಿಯವರ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ, ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು ಎಂದರು.
Bengaluru Bandh: ತಮಿಳುನಾಡು ಗಡಿ ಹೊಂದಿಕೊಂಡಿರುವ ಗುಂಡ್ಲುಪೇಟೆ ತಾಲೂಕಿನ ಕೆಕ್ಕನಹಳ್ಳ ಚೆಕ್ ಪೋಸ್ಟ್ ನಲ್ಲಿ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ಬಂದ್ ಮುಗಿಯುವ ತನಕ ವಾಹನಗಳು ಸಂಚರಿಸುವುದು ಬೇಡ ಎಂದು ಸೂಚಿಸಿದ್ದರು.
Bengaluru Bandh: ರಾಜ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು ಇಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ. 95ಕ್ಕೂ ಹೆಚ್ಚು ಸಂಘಟನೆಗಳಿಂದ ಬಂದ್ಗೆ ಬೆಂಬಲ ವ್ಯಕ್ತವಾಗಿದ್ದು ರಾಜ್ಯ ರಾಜಧಾನಿಯ ಮೂಲೆ ಮೂಲೆಯಲ್ಲೂ ಕಾವೇರಿ ಕಿಚ್ಚು ಹೆಚ್ಚಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Cauvery Water Dispute: ಹಿಂದೆಲ್ಲ ಕಾವೇರಿ ನದಿನೀರಿನ ವಿವಾದ ಹುಟ್ಟಿಕೊಂಡಾಗ ಎಲ್ಲ ರಾಜಕೀಯ ಪಕ್ಷಗಳು ತಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಪಕ್ಕಕ್ಕಿಟ್ಟು ಒಗ್ಗಟ್ಟಿನಿಂದ ನಡೆದುಕೊಂಡಿವೆ. ಈವರೆಗಿನ ಎಲ್ಲ ಪಕ್ಷಗಳ ಸರ್ಕಾರಗಳು ಅನಿವಾರ್ಯವಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡಿರುವ ಇತಿಹಾಸ ಕೂಡಾ ನಮ್ಮ ಕಣ್ಣ ಮುಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.