ಸೈಬರ್ ಖದೀಮರ ಹೆಡೆಮುರಿ ಕಟ್ಟಲು ಆಪರೇಷನ್ ಚಕ್ರ ಹೆಸರಲ್ಲಿ ಸಿಬಿಐ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಇದರಂತೆ ಒಟ್ಟು 300 ಅಪರಾಧಿಗಳಿಗಾಗಿ 105 ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದೆ. ಇದರಲ್ಲಿ ಸುಮಾರು 87 ಪ್ರದೇಶಗಳಲ್ಲಿ ಸಿಬಿಐ ಶೋಧ ನಡೆಸಲಾಗಿದ್ದು, ಇನ್ನುಳಿದ ಪ್ರದೇಶಗಳಲ್ಲಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಪೊಲೀಸರು ಕಾರ್ಯಾಚರಣೆಗೆ ಮುಂದಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.