ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಎಚ್ಕೆ ಪಾಟೀಲ್, ಡಿ.ಕೆ.ಶಿವಕುಮಾರ್ ಪ್ರಕರಣ ಸಿಬಿಐಗೆ ವಹಿಸಿರುವುದನ್ನು ವಾಪಸ್ಸು ಪಡೆಯಲು ಸಂಪುಟ ನಿರ್ಣಯ ಮಾಡಿದೆ.
ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಅವರು ಸೀದಾ ಸಿಬಿಐ ತನಿಖೆಗೆ ಅನುಮತಿ ನೀಡಿದರು ಎಂದು ಉಪಮುಖ್ಯಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Indias Biggest Bank Fraud - ದೇಶದ ಇದುವರೆಗಿನ ಅತಿದೊಡ್ಡ ಬ್ಯಾಂಕಿಂಗ್ ವಂಚನೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (CBI) FIR ದಾಖಲಿಸಿದೆ. ವರದಿಗಳ ಪ್ರಕಾರ ABG Shipyard ಕಂಪನಿಯ ವಿರುದ್ಧ ಈ ಪ್ರಕರಣ ದಾಖಲಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.