Fodder scam: ಮೇವು ಹಗರಣ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ಗೆ ಸಿಬಿಐ ನ್ಯಾಯಾಲಯ ಸೋಮವಾರ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂಪಾಯಿ ದಂಡ ವಿಧಿಸಿದೆ.
Vyapam Scam Verdict - ಮಧ್ಯಪ್ರದೇಶದ (Madhya Pradesh )ಬಹು ಚರ್ಚಿತ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಹಗರಣ ಪ್ರಕರಣದಲ್ಲಿ (Police Constable Recruitment Scam) ಸಿಬಿಐ ನ್ಯಾಯಾಲಯ (CBI Court) ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಎಲ್.ಕೆ. ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಸೇರಿದಂತೆ 32 ಮಂದಿಯನ್ನು ಖುಲಾಸೆಗೊಳಿಸಿ ಕಳೆದ ಸೆಪ್ಟೆಂಬರ್ನಲ್ಲಿ ಸಿಬಿಐ ಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಕೆಯಾಗಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಎಐಎಂಐಎಂ ಮುಖ್ಯಸ್ಥ ಅಸದದ್ದುದ್ದೀನ್ ಒವೈಸಿ, ಟ್ವೀಟ್ ನಲ್ಲಿ ಶಾಯರಿಯೊಂದನ್ನು ಬರೆದುಕೊಳ್ಳುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೇವು ಹಗರಣದ ಮೂರನೇ ಪ್ರಕರಣದಲ್ಲಿ ಆರ್ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ದೋಷಾರೋಪಣೆ ಸಾಭೀತಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಸಿಬಿಐ ನ್ಯಾಯಾಲಯವು ಅವರಿಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ, 5 ಲಕ್ಷ ದಂಡ ವಿಧಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.