ಗಂಭೀರ ಪ್ರಕರಣಗಳು ಎದುರಾದಾಗ ನಮ್ಮ ಅಧಿಕಾರಿಗಳು ತನಿಖೆಗೆ ಸೂಕ್ತರಲ್ಲ ಎನ್ನುವ ಅಭಿಪ್ರಾಯ ಬಂದರೆ,ಆ ವೇಳೆ ಸಿಬಿಐಗೆ ನೀಡುವ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
B.Y. Vijayendra: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು.
Another scam in Delhi?: ವರದಿಗಳ ಪ್ರಕಾರ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ದೆಹಲಿ ಆರೋಗ್ಯ ಇಲಾಖೆಯಲ್ಲಿ "ಅನಗತ್ಯ ಔಷಧಿಗಳ" ಖರೀದಿಯಲ್ಲಿ 300 ಕೋಟಿ ರೂ.ಗಳ ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ. ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಈ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ.
Odisha train accident : ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತ ಈ ವರ್ಷದಲ್ಲಿ ನಡೆದ ಮಹಾ ದುರಂತ. ಮೂರು ದಶಕಗಳಲ್ಲೇ ಅತಿ ದೊಡ್ಡ ರೈಲು ಅಪಘಾತವಾಗಿ ಉಳಿದಿರುವ ಈ ರೈಲು ಅಪಘಾತಕ್ಕೆ ಕಾರಣ ಏನು ಬಹಿರಂಗವಾಗಿದೆ.
Balasore Train Accident Big Shocking Update: ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸುಮಾರು 278 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೊಂದೆಡೆ ಈ ಅಪಘಾತದಲ್ಲಿ, 1200 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಆದರೆ ಈ ಅಪಘಾತದ ನಂತರ, ಸಾವನ್ನಪ್ಪಿದ 40 ಜನರ ಶರೀರದ ಮೇಲೆ ಒಂದೂ ಗಾಯದ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.
Balasore Train Accident: ಬಾಲಸೋರ್ ರೈಲು ಅಪಘಾತದ ಕುರಿತು ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಭಾನುವಾರ ಶಿಫಾರಸು ಮಾಡಿದೆ. ರೈಲು ಅಪಘಾತ ನಡೆದ ಸ್ಥಳದಲ್ಲಿನ ಹಳಿಗಳು ಮತ್ತು ಸಿಗ್ನಲ್ ರೂಮ್ ಅನ್ನು ಸಿಬಿಐ ಪರಿಶೀಲಿಸಿದೆ.
Railway Board Recommends CBI Investigation: ಬಾಲಸೋರ್ ರೈಲು ಅಪಘಾತದ ಕುರಿತು ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ. ಅಪಘಾತದಲ್ಲಿ ಇಲ್ಲಿಯವರೆಗೆ 275 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಇದೇ ವೇಳೆ, ಈ ಭೀಕರ ಅಪಘಾತದಲ್ಲಿ 1 ಸಾವಿರಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.
Disha Salian Suicide: ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಸಾವು ಒಂದು ಅಪಘಾತ ಎಂದು ಕೇಂದ್ರ ತನಿಖಾ ದಳ (ಸಿಬಿಐ) ತನ್ನ ತನಿಖೆಯಲ್ಲಿ ಬಹಿರಂಗಪಡಿಸಿದೆ. ತನಿಖೆಯ ನಂತರ, ಟ್ಯಾಲೆಂಟ್ ಮ್ಯಾನೇಜರ್ ದಿಶಾ ಸಾಲಿಯಾನ್ ಕುಡಿದ ಅಮಲಿನಲ್ಲಿ ಟೆರೇಸ್ನಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಸಿಬಿಐ ಬಹಿರಂಗಪಡಿಸಿದೆ.
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಮೋದಿ ಸರ್ಕಾರ ಸಿಬಿಐಗೆ ನಿರ್ದೇಶನ ನೀಡಿದೆ. ಈ ಹಿನ್ನೆಲೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ .
ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ಪುತ್ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದ ಬಳಿಕ ಮೌನ ಮುರಿದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪುತ್ರ ಹಾಗೂ ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿರುವ ಆದಿತ್ಯ ಠಾಕ್ರೆ ಸದ್ಯ ತಮ್ಮ ಮೌನ ಮುರಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.