CBSE Class 12 Board Exam: ಕಳೆದ ವರ್ಷ 23ದಿನಗಳ ಮೊದಲು ಅರ್ಥಾತ್ ಒಂದು ತಿಂಗಳಿಗೂ ಕಡಿಮೆ ಸಮಯ ಇದ್ದಾಗ ಪರೀಕ್ಷೆ ದಿನಾಂಕ ಬಿಡುಗಡೆ ಮಾಡಿದ್ದ ಸಿಬಿಎಸ್‌ಇ ಇದೀಗ 86 ದಿನಗಳ ಮೊದಲೇ ಡೇಟ್‌ಶೀಟ್ ಬಿಡುಗಡೆ ಮಾಡಿರುವುದು ವಿಶೇಷವಾಗಿದೆ.
CBSE 2024-25ರ ಶೈಕ್ಷಣಿಕ ವರ್ಷಕ್ಕೆ ತನ್ನ ಪಠ್ಯಕ್ರಮದ ಮಾರ್ಗಸೂಚಿಗಳನ್ನು ಸ್ಪಷ್ಟಪಡಿಸಿದೆ. 3 ಮತ್ತು 6 ನೇ ತರಗತಿಗಳನ್ನು ಹೊರತುಪಡಿಸಿ ಬೇರೆ ತರಗತಿಗಳ ಪಠ್ಯಪುಸ್ತಕಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಹೇಳಿದೆ.
CBSE Revaluation of Exams:ವೇಳಾಪಟ್ಟಿಯ ಪ್ರಕಾರ, 12ನೇ ತರಗತಿ ವಿದ್ಯಾರ್ಥಿಗಳು ಮೇ 17 ರಿಂದ ಮೇ 21 ರವರೆಗೆ ಅಂಕಗಳ ಪರಿಶೀಲನೆಗೆ ಅರ್ಜಿ ಸಲ್ಲಿಸಬಹುದು.10 ನೇ ತರಗತಿ ವಿದ್ಯಾರ್ಥಿಗಳು ಮೇ 20ರಿಂದ ಮೇ 24 ರವರೆಗೆ ಅರ್ಜಿ ಸಲ್ಲಿಸಬಹುದು.
CBSE Board Result: ವಿದ್ಯಾರ್ಥಿಗಳು ಆಂತರಿಕ ಮೌಲ್ಯಮಾಪನಗಳು ಮತ್ತು ಬೋರ್ಡ್ ಪರೀಕ್ಷೆಗಳು ಸೇರಿದಂತೆ ಎಲ್ಲಾ ವಿಷಯಗಳಲ್ಲಿ ಕನಿಷ್ಠ 33 ಶೇಕಡಾ ಅಂಕಗಳನ್ನು ಪಡೆಯಬೇಕು.ಈ ವರ್ಷ, CBSE ಬೋರ್ಡ್ ಪರೀಕ್ಷೆಗಳನ್ನು ಫೆಬ್ರವರಿ ಮತ್ತು ಏಪ್ರಿಲ್ ನಡುವೆ ನಡೆಸಲಾಯಿತು. 10 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಮಾರ್ಚ್ 13 ರವರೆಗೆ ನಡೆದಿದ್ದರೆ, 12 ನೇ ತರಗತಿ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 2 ರವರೆಗೆ ನಡೆದವು.
CBSE Board Result 2024 Date : CBSE 10 ಮತ್ತು 12ನೇ ತರಗತಿ ಪರೀಕ್ಷೆಗಳು ಮಾರ್ಚ್ 13ಕ್ಕೆ ಕೊನೆಗೊಂಡಿದೆ.ಇದೀಗ ಈ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಎನ್ನುವ ಮಾಹಿತಿ ಹೊರ ಬಿದ್ದಿದೆ.
CBSE : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು 9 ರಿಂದ 12ನೇ ತರಗತಿಗಳಿಗೆ ಪ್ರಾಯೋಗಿಕವಾಗಿ ತೆರೆದ ಪುಸ್ತಕ ಪರೀಕ್ಷೆಗಳಿಗೆ ಚಾಲನೆ ನೀಡಲು ಯೋಚಿಸುತ್ತಿದೆ ಎಂದು ಸಿಬಿಎಸ್ಇ ಅಧಿಕಾರಿಗಳು ತಿಳಿಸಿದ್ದಾರೆ.
CBSE 12th Result Topper Update: ಸಿಬಿಎಸ್ಇ 12ನೇ ತರಗತಿಯ ಪರೀಕ್ಷೆ ಫಲಿತಾಂಶಗಳು ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ಶೇ 6.80 ರಷ್ಟು ವಿದ್ಯಾರ್ಥಿಗಳು CBSE 12 ನೇ ತರಗತಿಯ ಫಲಿತಾಂಶದಲ್ಲಿ ಶೇಕಡಾ 90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.