CBSE Date Sheet 2022 Live: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10 ಮತ್ತು 12 ನೇ ತರಗತಿ ಟರ್ಮ್ 1 ಬೋರ್ಡ್ ಪರೀಕ್ಷೆ 2022 ಕ್ಕೆ Date Sheet ಅನ್ನು ಬಿಡುಗಡೆ ಮಾಡಿದೆ. ಈ Date Sheet ಅನ್ನು ಮಂಡಳಿಯ ಅಧಿಕೃತ ವೆಬ್ಸೈಟ್ cbse.gov.in ನಲ್ಲಿ ಬಿಡುಗಡೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.