Honeytrap Manjula Case: ಹಲವಾರು ವರ್ಷಗಳಿಂದ ಕಾಂಗ್ರೆಸ್ ಸದಸ್ಯೆಯಾಗಿದ್ದ ಮಂಜುಳಾ ಮಾಲೀಕಯ್ಯ ಗುತ್ತೇದಾರ್ ಅವರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದಳಂತೆ. ಅವರ ಕೆಲವು ಖಾಸಗಿ ಸಂಭಾಷಣೆಗಳನ್ನು ರೆಕಾರ್ಡ್ ಮಾಡಿಕೊಂಡಿದ್ದಳಂತೆ. ಅವಳ ಫೋನ್ನಲ್ಲಿ ದೊರೆತ ಮಾಹಿತಿಯಿಂದ ಆಕೆ ಹಲವಾರು ವ್ಯಕ್ತಿಗಳನ್ನು ಬ್ಲ್ಯಾಕ್ಮೇಲ್ ಮಾಡಿದ್ದಳು ಅನ್ನೋದು ಬಯಲಾಗಿದೆ.
ಬಾಂಬ್ ಬ್ಲಾಸ್ಟ್ ಗೆ ಬಳಸಿರುವ ಟೈಮರ್ ಆನ್ ಲೈನ್ ನಲ್ಲಿ ಬಹಳ ಸುಲಭವಾಗಿ ಸಿಗುತ್ತದೆ. ಈ ಹಿನ್ನೆಲೆಯಲ್ಲಿ ಆನ್ ಲೈನಲ್ಲಿ ಟೈಮರ್ ಖರೀದಿ ಮಾಡಿದವರ ಮಾಹಿತಿ ಪಡೆಡಿರುವ ಸಿಸಿಬಿ ಎಲ್ಲರನ್ನೂ ವಿಚಾರಣೆಗೆ ಗುರಿಪಡಿಸಿದೆ.
Anna Bhagya rice seized on Mysore-Bangalore Road: ಅಕ್ಕಿ ಮತ್ತು ಟ್ರಕ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರು, ಚಾಲಕನನ್ನು ಬಂಧಿಸಿದ್ದಾರೆ. ಈ ಬಗ್ಗೆ ಮೇಟಗಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
New Born Baby: ರಾಜರಾಜೇಶ್ವರಿ ದೇವಸ್ಥಾನದ ಬಳಿ 20 ದಿನದ ಗಂಡು ಮಗುವನ್ನು ಮಾರಾಟ ಮಾಡಲು ಯತ್ನಿಸಿದಾಗ ಸಿಸಿಬಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿತ್ತು. ಈ ಪಾಪದ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಹೇಮಲತಾ ಮತ್ತು ಶರಣ್ಯ ಬಲೆಗೆ ಬಿದ್ದಿದ್ದಾರೆ.
Cricket Betting: ದಕ್ಷಿಣ ಆಫ್ರಿಕಾ ನೆದರ್ ಲೆಂಡ್ ವಿರುದ್ದ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಮೂವರ ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಬಂಧಿತರಿಂದ 2 ಲಕ್ಷ 39 ಸಾವಿರ ಹಣ ಹಾಗೂ ವಿವಿಧ ಕಂಪನಿಯ ಮೊಬೈಲ್ ವಶಕ್ಕೆ ಪಡೆಯಲಾಗಿದೆ.
Suspected Terrorist arrested: ಮೂಲತಃ ಬೆಂಗಳೂರಿನ ಮೂಲದವನಾಗಿರುವ ಫಯಾಜ್ ವುಲ್ಲಾ ವಿರುದ್ಧ ಈ ಹಿಂದೆ ಬೆಂಗಳೂರಿನಲ್ಲಿ ಡ್ರಗ್ಸ್ ಮತ್ತು ಆಯುಧ ಮಾರಾಟದ ಬಗ್ಗೆ 7 ಪ್ರಕರಣ ದಾಖಲಾಗಿದೆ.
Kichcha Sudeep: ಕೆಲವು ದಿನಗಳ ಹಿಂದೆ ಅಷ್ಟೇ ನಟ ಕಿಚ್ಚ ಸುದೀಪ್ಗೆ ಬೆದರಿಕೆ ಪತ್ರವೊಂದು ಬಂದಿತ್ತು. ಬೆದರಿಕೆ ಪತ್ರ ಹಿನ್ನಲೆ ಎಲ್ಲೆಡೆ ಸಂಚಲನ ಮೂಡಿಸಿತ್ತು. ಈ ಪ್ರಕರಣ ಸಂಬಂಧ ಇದೀಗ ಸಿಸಿಬಿ ಪೊಲೀಸರು ಆರೋಪಿ ಡೈರೆಕ್ಟರ್ ರನ್ನು ಬಂಧಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.