ಕಾರು ಕದ್ದೊಯ್ದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ರೈಲು ನಿಲ್ದಾಣದ ರಸ್ತೆ. ಕಾರು ದಬ್ಬಿಕೊಂಡು ಹೋಗಿ, ಕಾರು ಸ್ಟಾರ್ಟ್ ಮಾಡಿಕೊಂಡು ಕದ್ದೊಯ್ದ ಖದೀಮರು. ಕಾರು ಕದ್ದೊಯ್ದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಾಲೂರು ಸರ್ಕಾರಿ ಆಸ್ಪತ್ರೆ ಹೆರಿಗೆ ವಾರ್ಡ್ನಲ್ಲಿ ಘಟನೆ. ಹಸಿರು ಶಾಲು ಧರಿಸಿದ್ದ ವ್ಯಕ್ತಿಯಿಂದ 15 ಸಾವಿರ ಹಣ ಕಳ್ಳತನ. ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿನ ಸರ್ಕಾರಿ ಆಸ್ಪತ್ರೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
ನೋಬ್ರೋಕರ್ ನಲ್ಲಿ ಅಡ್ಮಿನ್ ಆಗಿ ಕೆಲಸ ಮಾಡುತ್ತಿದ್ದ ಶಶಿಕಾಂತ್ ಎನ್ನುವವರ ಮನೆಯಲ್ಲಿ ಕೆಲಸಕ್ಕಿದ್ದ ಶಾರದಮ್ಮ ಮನೆಯಲ್ಲಿ ಸಾಕಷ್ಟು ಚಿನ್ನಾಭರಣ ಇರುವುದನ್ನು ಗಮನಿಸಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಮಯಕ್ಕೆ ಹೊಂಚು ಹಾಕಿ ಕೂತು ಲಾಕರ್ ನಲ್ಲಿದ್ದ ಚಿನ್ನಾಭರಣ ಎಗರಿಸಿದ್ದಳು.
Loksabha Election : ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ವಿದ್ಯುನ್ಮಾನ ಮತಯಂತ್ರ ಗಳನ್ನು ಇಟ್ಟಿದ ಗೋದಾಮಿನಲ್ಲಿ 45 ನಿಮಿಷ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸ್ವಿಚ್ ಆಫ್ ಆಗಿದ್ದು, ಇದು ಅನುಮಾನಾಸ್ಪದವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಆರೋಪ ಮಾಡಿದೆ.
TMKOC : 'ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ' ಟಿವಿ ಧಾರಾವಾಹಿ ಖ್ಯಾತಿಯ ನಟ ಗುರುಚರಣ್ ಸಿಂಗ್ ಏಪ್ರಿಲ್ 22 ರಿಂದ ನಾಪತ್ತೆಯಾಗಿದ್ದು, ಅಪಹರಣ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಅನ್ನದಾತರಿಗೆ ಬೆಳೆ ಬಂದರೆ ಒಂದು ಸಂಕಟ ಬೆಳೆ ಬಾರದಿದ್ದರೂ ಒಂದು ಸಂಕಟ. ಈಗ ದಟ್ಟವಾದ ಬರಗಾಲ ಬಿದ್ದಿದೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿಯೂ ರೈತರು ಬೆಳೆದ ಬೆಳೆಗಳಿಗೆ ಕಳ್ಳಕಾಕರ ಕಾಟ ಹೆಚ್ಚಾಗಿದೆ. ಅದರಲ್ಲೂ ಹಸಿ ಮೆಣಸಿನಕಾಯಿ ಬೆಳೆಗೆ ಖದೀಮರು ಬಿಟ್ಟು ಬಿಡದೇ ಕಾಡತಾ ಇದ್ದಾರೆ. ಅದು ಎಲ್ಲಿ ರೈತರು ಇದಕ್ಕೆ ಏನು ಉಪಾಯ ಮಾಡಿದರೂ ಗೊತ್ತಾ....
ಕಳ್ಳರ ಓಡಾಟ, ಕಳ್ಳರನ್ನು ಹಿಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಕಳೆದ ಒಂದು ತಿಂಗಳಿನಿಂದ ಹೆಚ್ಚಾಗಿದ್ದ ಕಳ್ಳತನ ಮಾಳಮಡ್ಡಿಯಲ್ಲಿ ಜೋರಾಗಿ ನಡೆದಿದ್ದ ಕಳ್ಳತನ ಅಪಾರ್ಟ್ಮೆಂಟ್ ಗಳಲ್ಲಿನ ಮನೆಗಳಿಗೂ ಕನ್ನ ಹಾಕುತ್ತಿದ್ದ ಕಳ್ಳರು ಹೀಗಾಗಿ ಕಳೆದೆರಡು ದಿನಗಳಿಂದ ಜಾಗರೂಕರಾಗಿದ್ದ ಮಾಳಮಡ್ಡಿ ಜನ ರಾತ್ರಿಹೊತ್ತು ಓಡಾಡುವವರ ಮೇಲೆ ಕಣ್ಣಿಟ್ಟು ಕಾಯುತ್ತಿದ್ದ ಜನ ರಾತ್ರಿ ಕಳ್ಳರು ಬರುತ್ತಿದ್ದಂತೆಯೇ ಬೀದಿಗಿಳಿದ ಜನ ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.