Kerala - ಇನ್ನು ಮುಂದೆ ತಾನು ಮತ್ತು ತಮ್ಮ ಪತ್ನಿ ಲೂಸಿಮ್ಮ ಮುಸ್ಲಿಮರಾಗಿ ಉಳಿಯುವುದಿಲ್ಲ ಮತ್ತು ಹಿಂದೂ (Hindu) ಧರ್ಮಕ್ಕೆ ಮತಾಂತರಗೊಳ್ಳುತ್ತೇವೆ ಎಂದು ಚಿತ್ರ ನಿರ್ಮಾಪಕ ಅಲಿ ಅಕ್ಬರ್ (Ali Akbar) ಹೇಳಿದ್ದಾರೆ. ಸಿಡಿಎಸ್ ರಾವತ್ ಅವರ ಸಾವಿಗೆ ಸಂಬಂಧಿಸಿದ ಪೋಸ್ಟ್ಗೆ ಅನೇಕ ಮುಸ್ಲಿಮರು (Islam) ನಗುಮೊಗದಿಂದ ಪ್ರತಿಕ್ರಿಯಿಸಿ, ಒಂದು ರೀತಿಯಲ್ಲಿ ಸಂತಸ ವ್ಯಕ್ತಪಡಿಸಿದ್ದಕ್ಕಾಗಿ, ತಾವು ತಮ್ಮ ಇಸ್ಲಾಂ ಧರ್ಮವನ್ನು ತೊರೆಯಲು ನಿರ್ಧರಿಸಿರುವುದಾಗಿ ಅಕ್ಬರ್ ಹೇಳಿದ್ದಾರೆ.
ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಅವರ ಪಾರ್ಥಿವ ಶರೀರವನ್ನು ಇಂದು (ಡಿಸೆಂಬರ್ 9) ಸೇನಾ ವಿಮಾನದ ಮೂಲಕ ದೆಹಲಿಗೆ ತರಲಾಗುವುದು ಮತ್ತು ನಾಳೆ ದೆಹಲಿಯಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು.
CDS General Bipin Rawat: ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಅವರ ಹೆಲಿಕಾಪ್ಟರ್ ಪತನದ ವಿಡಿಯೋ ಹೊರಬಿದ್ದಿದ್ದು, ಇದನ್ನು ಸ್ಥಳೀಯರು ಚಿತ್ರೀಕರಿಸಿದ್ದಾರೆ. ವೀಡಿಯೊದಲ್ಲಿ, ಜನರಲ್ ಬಿಪಿನ್ ರಾವತ್ ಅವರ ಹೆಲಿಕಾಪ್ಟರ್ ಅಪಘಾತಕ್ಕೂ ಮುನ್ನ ಮಂಜಿನೊಳಗೆ ಹೋಗುತ್ತಿರುವುದನ್ನು ಕಾಣಬಹುದು.
ಅಪಘಾತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಸೇರಿ ಒಟ್ಟು 11 ಜನ ಸಾವನ್ನಪ್ಪಿದ್ದಾರೆ ಎಂದು ಈಗ ಖಚಿತಪಡಿಸಲಾಗಿದೆ" ಎಂದು ಟ್ವೀಟ್ನಲ್ಲಿ ತಿಳಿಸಿದೆ.
Indian Army chopper: ಹೆಲಿಕಾಪ್ಟರ್ ಅನ್ನು Mi-17V-5 ಮಧ್ಯಮ-ಲಿಫ್ಟರ್ ಚಾಪರ್ ಎಂದು ಗುರುತಿಸಲಾಗಿದೆ. ಇದು ಇಂದು ವಿಶ್ವದ ಅತ್ಯಂತ ಸುಧಾರಿತ ಮತ್ತು ಬಹುಮುಖ ಹೆಲಿಕಾಪ್ಟರ್ಗಳಲ್ಲಿ ಒಂದಾಗಿದೆ. Mi-17 V-5 ಮಿಲಿಟರಿ ಹೆಲಿಕಾಪ್ಟರ್ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಅಂಶಗಳು ಇಲ್ಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.