Mahira Khan: ವಿಧಿ ಎಂಬುದು ಯಾವಾಗ ಯಾರಿಗೆ ಹೇಗೆ ಕೈ ಹಿಡಿಯುತ್ತೆ ಹಾಗೂ ಕೈ ಬಿಡುತ್ತೆ ಎಂಬುದು ಊಹಿಸಲು ಕೂಡ ಸಾಧ್ಯವಿಲ್ಲ ಬಿಡಿ. ಹೀಗೆ ಕೆಲವೊಬ್ಬರು ಎಷ್ಟೆ ಪ್ರಯತ್ನ ಪಟ್ಟರು ಸಕ್ಸಸ್ ಕಾಣದೆ ಸೋಲು ಅನುಭವಿಸುತ್ತಾರೆ, ಇನ್ನೂ ಕೆಲವರು ಸಿಕ್ಕ ಒಂದು ಅವಕಾಶದಿಂದಲೇ ಸಿಕ್ಕಾಪಟ್ಟೆ ಹಿಟ್ ಆಗುತ್ತಾರೆ.
Actress Affairs: ನಾವಿಂದು ಅಂತಹದ್ದೇ ಒಂದು ಘಟನೆಯ ಬಗ್ಗೆ ನಿಮಗೆ ಮಾಹಿತಿ ನೀಡಲಿದ್ದೇವೆ. ಅಂದಹಾಗೆ ಬಾಲಿವುಡ್ ನಟಿ ಶ್ರೀದೇವಿ ಈಗ ಬದುಕಿಲ್ಲ. ನಟನೆ, ನೃತ್ಯ, ವಿಶೇಷ ರೀತಿ ಹಾವಭಾವದಿಂದ ಜನಮನ ಗೆದ್ದಿದ್ದ ನಟಿಸಿ ಹಿರಿತೆರೆಯಲ್ಲಿ ನಾನಾರೀತಿಯ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು.
Karisma Kapoor: ಬಾಲಿವುಡ್ ನಟಿ ಅಂದರೆ ಕರೀನಾ ಕಪೂರ್ ಸಹೋದರಿ ಕರಿಷ್ಮಾ ಕಪೂರ್ ನಿಮಗೆ ಗೊತ್ತಿರಬೇಕು ಅಲ್ವಾ..? ೊಂದು ಕಾಲದಲ್ಲಿ ತನ್ನ ಅಂದ ಹಾಗೂ ಆಕ್ಟಿಂಗ್‌ನಿಂದ ಚಿತ್ರರಗವನ್ನು ಆಳಿದ್ದ ನಟಿಗೆ ಎಲ್ಲ ಒಲಿದು ಬಂದರೂ ಅದೊಂದು ಮಾತ್ರ ಒಲಿಯಲೇ ಇಲ್ಲ ಏನದು ಅಂತೀರಾ..? ತಿಳಿಯಲು ಮುಂದೆ ಓದಿ...
Career growth : ಬಾಲಿವುಡ್ ನಲ್ಲಿ ಮಿಮಿಕ್ರಿ ಹಾಡುಗಳು ಹೀಗೆ ತನ್ನ ಹಾಸ್ಯ ಪ್ರಜ್ಞೆಯಿಂದಲೇ ಜನರನ್ನು ಮೆಚ್ಚಿಸಿದ ನಟ ಇವರು ಪ್ರಾರಂಭದಲ್ಲಿ 500 ರೂಪಾಯಿ ಆದಾಯ ಪಡೆದು ಈಗ ಕೋಟಿಗಟ್ಟಲೆ ಸಾಮ್ರಾಜ್ಯದ ಒಡೆಯನಾಗಿದ್ದಾರೆ.
ಇತ್ತೀಚಿಗಷ್ಟೇ ವೈರಲ್ ಆಗಿರುವ ಬಾಲಿವುಡ್ ನಟಿ ಊರ್ವಶಿ ಅವರ ಖಾಸಗಿ ಬಾತ್ರೂಮ್ ವಿಡಿಯೋ ಲೀಕ್ ಆಗಿದ್ದು, ಈ ಕುರಿತು ನಟಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಬಾಲಿವುಡ್ ನಟಿ ಊರ್ವಶಿ ರೌಟೇಲ ಬಾತ್ರೂಮ್ ವಿಡಿಯೋ ಲೀಕ್ ಆದ ಬೆನ್ನಲ್ಲೇ, ನಟಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ ಮತ್ತು ಇದಕ್ಕೆ ಸಂಬಂಧಿಸಿದ ಆಡಿಯೋ ಕ್ಲಿಪ್ ಕೂಡ ವೈರಲಾಗಿದೆ.
ಇದನ್ನು ಓದಿ : Vegetable Idly : ಪೋಷಕಾಂಶಗಳ ಮೂಲ.. ಈ ವೆರೈಟಿ ಇಡ್ಲಿ ಮಾಡುವ ವಿಧಾನ ಇಲ್ಲಿದೆ..!
Isha Ambani: ಆಧುನಿಕತೆ ಮತ್ತು ಐಷಾರಾಮಿಯ ಪ್ರತಿರೂಪವಾಗಿರುವ ಇಶಾ ಅಂಬಾನಿ ತಮ್ಮ ಸಹೋದರ ಅನಂತ್ ಅಂಬಾನಿ ಅವರ ವಿವಾಹದಲ್ಲಿ ಐತಿಹಾಸಿಕ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದರು. ಈ ಸಂದರ್ಭದಲ್ಲಿ, ಅವರು ಕಾಂತಿಲಾಲ್ ಛೋಟಾಲಾಲ್ ರಚಿಸಿದ "ಗಾರ್ಡನ್ ಆಫ್ ಲವ್" ಎಂಬ ಅತ್ಯಂತ ದುಬಾರಿಯಾದ ವಜ್ರದ ಆಭರಣವನ್ನು ಧರಿಸಿ ಎಲ್ಲರನ್ನೂ ನಿಬ್ಬೆರೆಗಾಗಿಸಿದರು.
Alia Bhatt: ಬಾಲಿವುಡ್ ನಟಿ ಆಲಿಯಾ ಭಟ್ ಪ್ರಸ್ತುತ ಚಿತ್ರರಂಗದ ಟಾಪ್ ನಟಿಯರಲ್ಲಿ ಒಬ್ಬರು. ಅವರ ಇತ್ತೀಚಿನ ಚಲನಚಿತ್ರಗಳಾದ "ಗಂಗೂಬಾಯಿ ಕಥಿಯಾವಾಡಿ" ಮತ್ತು "ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ" ಗಳಲ್ಲಿ ಅವರ ಬಹುಮುಖ ನಟನೆಯು ಹೆಚ್ಚು ಮೆಚ್ಚುಗೆ ಗಳಿಸಿತು.
Saeeda Khan: ತಮ್ಮ ವ್ಯತ್ತಿಜೀವನದಲ್ಲಿ ಸಾಕಷ್ಟು ಯಶಸ್ಸನ್ನು ಸಾಧಿಸಿದ ಅನೇಕ ನಾಯಕಿಯರು ಚಿತ್ರರಂಗದಲ್ಲಿದ್ದಾರೆ. ಅವರಲ್ಲಿ, 50ರ ದಶಕದ ನಟಿಯೊಬ್ಬರು ಇದ್ದರು, ಅವರ ವೃತ್ತಿಪರ ಜೀವನವು ಉತ್ತಮವಾಗಿ ಸಾಗುತ್ತಿತ್ತು ಆದರೆ ಅವರು ತಮ್ಮ ವೈಯಕ್ತಿಕ ಜೀವನದಲ್ಲಿ ಸಮಾನವಾದ ನೋವನ್ನು ಎದುರಿಸಬೇಕಾಯಿತು. ಬಾಲಿವುಡ್‌ನಲ್ಲಿ ಸಾಕಷ್ಟು ಹೆಸರು ಗಳಿಸಿ ಸ್ವಲ್ಪ ಸಮಯದ ನಂತರ ಅನಾಮಧೇಯಳಾದ ಆ ನಟಿ ಯಾರು ಗೊತ್ತಾ? ತಿಳಿಯಲು ಮುಂದೆ ಓದಿ...
Sofia Hayat: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪಡೆಯುವುದು ಸಾಮಾನ್ಯವಾಗಿ ಹೋಗಿದೆ, ಅದರಲ್ಲೂ ಸೆಲೆಬ್ರಿಟಿಗಳಲ್ಲಿ ವಿಚ್ಛೇದನ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಜೊತೆ ಜೊತೆಯಾಗಿ ಕಾಣಿಸಿಕೊಳ್ಳುವವರು ನಾಳೆ ಹಠಾತ್ ವಿಚ್ಛೆದನ ಘೋಷಿಸಿಬಿಡುತ್ತಾರೆ. ಅದ್ದೂರಿಯಾಗಿ ಮದುವೆ ಮಾಡಿಕೊಳ್ಳುವ ಸೆಲೆಬ್ರಿಟಿಗಳು ಒಂದಾಣಿಕೆ ಇಲ್ಲದೆ ದೂರವಾಗಲು ನಿರ್ಧರಿಸುತ್ತಾರೆ.
Deepika Padukone : ಇತ್ತೀಚಿಗಷ್ಟೇ ಕಲ್ಕಿ ಇವೆಂಟ್ ನಲ್ಲಿ ಭಾಗವಹಿಸಿದ್ದ ನಟಿ ದೀಪಿಕಾ ಪಡುಕೋಣೆ ಬ್ಲಾಕ್ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದು, ಬೇಬಿ ಬಂಪ್ ಫೋಟೋಗಳು ವೈರಲ್ ಆಗಿದ್ದವು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Ranbir : ರಣಬೀರ್ ಮತ್ತು ಅಲಿಯಾ ಭಟ್ ತಮ್ಮ ಕಾಮಗಾರಿಯಲ್ಲಿರುವ ಮನೆಗೆ ವಿಸಿಟ್ ಕೊಟ್ಟಿದ್ದಾರೆ ಮತ್ತು ಇವರಜೊತೆಗೆ ರಾಹಾ ಇದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Sonakshi Sinha : ಕಳೆದ ಭಾನುವಾರವಷ್ಟೇ ಹಸೆಮಣೆ ಏರಿದ ನಟಿ ಸೋನಾಕ್ಷಿ ತಮ್ಮ ಮದುವೆ ಸಮಾರಂಭದಲ್ಲಿ ಕೆಂಪು ಸೀರೆಯೊಂದನ್ನು ಧರಿಸಿದ್ದರು. ಈ ಸೀರೆಯ ಬೆಲೆ ಎಷ್ಟು ಗೊತ್ತಾ ಇಲ್ಲಿದೆ ನೋಡಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.