Dhanush divorce matter: ನಟ ಧನುಷ್ ಮತ್ತು ರಜನಿಕಾಂತ್ ಐಶ್ವರ್ಯ ಅವರಿಗೆ ವಿಚ್ಛೇದನ ನೀಡಿ ಚೆನ್ನೈನ ಕುಟುಂಬ ಕಲ್ಯಾಣ ನ್ಯಾಯಾಲಯ ತೀರ್ಪು ನೀಡಿದೆ. ಈ ವಿಷಯದಲ್ಲಿ ಇಬ್ಬರ ಒಮ್ಮತದ ನಂತರ ಈ ಪ್ರಕರಣದ ತೀರ್ಪು ನೀಡಲಾಗಿದೆಯಂತೆ.
Hrithik roshan: ಬಾಲಿವುಡ್ನ ಸ್ಟಾರ್ ನಟ ಹೃತಿಕ್ ರೋಷನ್ ತಮ್ಮ ಪತ್ನಿಯಿಂದ ವಿಚ್ಛೇದನ ಪಡೆದು ಹಲವು ವರ್ಷಗಳು ಕಳೆದಿದೆ, ಇದೀಗ ನಟ ಮಾಡೆಲ್ ಒಬ್ಬರನ್ನು ಪ್ರೀತಿ ಮಾಡುತ್ತಿದ್ದು, ಈ ಜೋಡಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂದು ಚರ್ಚೆಯಾಗುತ್ತಿದೆ, ಇದಕ್ಕೆ ಕಾರಣವಾಗಿರುವುದು ಸಾಮಾಜಿಕ ಜಾಲತಾಣದಲ್ಲಿ ಅವರು ಮಾಡಿರುವ ಅದೊಂದು ಪೋಸ್ಟ್.
AISHWARYA RAI: ಐಶ್ವರ್ಯಾ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ವಿಚ್ಛೇದನದ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡುತ್ತಿದೆ. ಅಂಬಾನಿ ಮದುವೆಗೆ ಪ್ರತ್ಯೇಕವಾಗಿ ಆಗಮಿಸಿದಾಗಿಂದಲೂ ಈ ಇಬ್ಬರ ವಿಚ್ಛೆದನದ ಕುರಿತು ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡಿವೆ.
Aishwarya rai: ಐಶ್ವರ್ಯ ರೈ ಇತ್ತೀಚೆಗೆ ತನ್ನ ವಿಚ್ಛೇದನ ವದಂತಿಯ ಕಾರಣ ಸಿಕ್ಕಾಪಟ್ಟೆ ಸುದ್ದಿಯಾಲ್ಲಿದ್ದಾರೆ. ದಂಪತಿ ಯಾವುದೇ ಕಾರ್ಯಕ್ರಮದಲ್ಲಿ ಜೊತೆಯಾಗಿ ಕಾಣಿಸಿಕೊಳ್ಳದೆ, ವದಂತಿಗಳಿಗೆ ಮತ್ತಷ್ಟು ಪುಷ್ಠಿ ನೀಡುತ್ತಿದ್ದಾರೆ.
Aishwarya rai: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ಇತ್ತೀಚೆಗೆ ಪ್ಯಾರಿಸ್ ಫ್ಯಾಷನ್ ವೀಕ್ನಿಂದ ಮುಂಬೈಗೆ ಮರಳಿದ್ದಾರೆ. ಇದಾದ ನಂತರ ನಟಿ ನಟಿ ಮತ್ತೆ ಅಬುಧಾಬಿಗೆ ಹೊರಟಿದ್ದಾರೆ.
Famous comedian: ಏನಾಯಿತೋ ಗೊತ್ತಿಲ್ಲ ಆದರೆ ಸೆಲೆಬ್ರಿಟಿಗಳ ವಿಚ್ಛೇದನ ಹೆಚ್ಚಾಗುತ್ತಿದೆ. ಕಿರುತೆರೆ, ಹಿರಿತೆರೆ, ಟಾಲಿವುಡ್ ಅಥವಾ ಬಾಲಿವುಡ್ ಯಾವುದೇ ಆಗಿರಲಿ, ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ತಕ್ಷಣವೇ ವಿಚ್ಛೇದನವನ್ನು ಘೋಷಿಸುವುದು ರೂಢಿಯಾದಂತಿದೆ...
Hardik Pandya & Natasa Stankovic: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಮಾಡೆಲ್ ನತಾಶಾ ಸ್ಟಾಂಕೋವಿಕ್ ಇತ್ತೀಚೆಗಷ್ಟೆ ವಿಚ್ಛೇದನವನ್ನು ಘೋಷಿಸಿದ್ದಾರೆ. ವಿಚ್ಛೇದನವನ್ನು ಘೋಷಿಸುವ ಮೊದಲು, ನತಾಶ ತನ್ನ 4 ವರ್ಷದ ಮಗ ಅಗಸ್ತ್ಯನೊಂದಿಗೆ ಸರ್ಬಿಯಾಕ್ಕೆ ಹಾರಿರುವುದು ಗೊತ್ತೇ ಇದೆ. ತಂದೆ ತಾಯಿಯ ವಿಚ್ಚೇದನದ ಬಳಿಕ ಅಗಸ್ತ್ಯ ಇತ್ತೀಚೆಗಷ್ಟೇ ತಮ್ಮ ಅಜ್ಜಿಯ ಮನೆಯಲ್ಲಿ ನಾಲ್ಕನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಮಗನ ಹುಟ್ಟುಹಬ್ಬವನ್ನು ಸಿಂಪಲ್ ಆಗಿ ಆಚರಿಸಿರುವ ನತಾಶ ಅಭಿಮಾನಿಗಳ ಕಣ್ಣಿಗೆ ಗುರಿಯಾಗಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Nagarjuna : ನಾಗಾರ್ಜುನ ತೆಲುಗು ಚಿತ್ರರಂಗದ ಟಾಪ್ ನಟರಲ್ಲಿ ಒಬ್ಬರು. ಇದುವರೆಗೂ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಸೂಪರ್ ಹಿಟ್ ಚಲನಚಿತ್ರಗಳು ಇವರಿಂದ ತೆರೆಕಂಡಿವೆ.
Chandan Shetty-Niveditha Gowda: ನಟ, ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ.. ಕನ್ನಡ ಚಿತ್ರರಂಗದ ಈ ಕ್ಯೂಟ್ ಜೋಡಿ ಇದೀಗ ಬೇರ್ಪಡಲು ನಿರ್ಧರಿಸಿದ್ದಾರೆ.. ಸದ್ಯ ವಿಚ್ಚೇದನ ಪಡೆದಿರುವ ಈ ಕಪಲ್ ಹೊಂದಿರುವ ಆಸ್ತಿ ಎಷ್ಟಿದೆ ಎನ್ನುವುದನ್ನು ಇದೀಗ ತಿಳಿದುಕೊಳ್ಳೋಣ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.