ಗಣತಿ ಸಂದರ್ಭದಲ್ಲಿ, ಯಾವ ತಳಿಯ ಜಾನುವಾರುಗಳು? ಯಾವ ವಯಸ್ಸು, ಎಷ್ಟು ರೈತರು, ಯಾವ ವರ್ಗದ ರೈತರು, ಎಷ್ಟು ಮಹಿಳೆಯರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದನ್ನು ತಿಳಿದುಕೊಳ್ಳಲಾಗುತ್ತದೆ.
SC ಮತ್ತು ST ಪಂಗಡಗಳಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಮುಂದಿನ 10 ವರ್ಷಗಳಿಗೆ ಹೆಚ್ಚಿಸಲು ಈ ವಿಶೇಷ ಅಧಿವೇಶನ ಕರೆಯಲಾಗಿದೆ. ಬಿಹಾರ್ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ NRCಗೆ ಸಂಬಂಧಿಸಿದಂತೆ ಗಂಭೀರ ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.