UPSC CAPF Recruitment 2024: ಬಾರ್ಡರ್ ಸೆಕ್ಯುರಿಟಿ ಫೋರ್ಸ್, ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್, ಸೆಂಟ್ರಲ್ ಇಂಡಸ್ಟ್ರೀಯಲ್ ಸೆಕ್ಯುರಿಟಿ ಫೋರ್ಸ್, ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಮತ್ತು ಸಶಸ್ತ್ರ ಸೀಮಾ ಬಲಗಳಲ್ಲಿ 506 ಹುದ್ದೆಗಳಿವೆ. ಮೇ 14 ಕೊನೆಯ ದಿನವಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
SSC CPO SI Recruitment 2023: ಈಗಾಗಲೇ ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಗಸ್ಟ್ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.
Central Armed Police Forces exams: ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಪ್ರಶ್ನೆ ಪತ್ರಿಕೆಯು ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಇರಲಿದೆ.
Old Pension Scheme: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಧ್ಯಪ್ರದೇಶದಲ್ಲೂ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರುವುದಾಗಿ ಅಲ್ಲಿನ ಪ್ರತಿಪಕ್ಷ ನಾಯಕ ಕಮಲ್ ನಾಥ್ ಘೋಷಿಸಿದ್ದಾರೆ. ಆದರೆ, ಇದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟ ಉತ್ತರ ನೀಡಿಲ್ಲ.
- ಸ್ಟಾಫ್ ಸೆಲೆಕ್ಷನ್ ಕಮಿಷನ್ (ಕರ್ನಾಟಕ-ಕೇರಳ) ದೆಹಲಿ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಮತ್ತು ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸ್ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.