Penalties To Banks: ಹಲವು ಬ್ಯಾಂಕ್ಗಳು 'ಮುಂಗಡಗಳ ಮೇಲಿನ ಬಡ್ಡಿ ದರ' ಮತ್ತು 'ಬ್ಯಾಂಕ್ಗಳಲ್ಲಿನ ಗ್ರಾಹಕ ಸೇವೆ'ಗೆ ಸಂಬಂಧಿಸಿದ ಕೆಲವು ನಿಬಂಧನೆಗಳನ್ನು ಅನುಸರಿಸದಿದ್ದಕ್ಕಾಗಿ ಭಾರತೀಯ ರಿಸರ್ವ್ ಬ್ಯಾಂಕ್ ದಂಡವನ್ನು ವಿಧಿಸಿದೆ.
ಮೇ 19ರಂದು ಆರ್ಬಿಐ ಚಲಾವಣೆಯಲ್ಲಿರುವ 2,000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಿಸಿತು. ಕರೆನ್ಸಿ ನೋಟುಗಳನ್ನು ತಮ್ಮ ಬ್ಯಾಂಕ್ ಖಾತೆಗಳಲ್ಲಿ ಜಮಾ ಮಾಡಲು ಅಥವಾ ವಿನಿಮಯ ಮಾಡಿಕೊಳ್ಳಲು ಸೆಪ್ಟೆಂಬರ್ 30ರವರೆಗೆ ಜನರಿಗೆ ಸಮಯ ನೀಡಿದೆ.
RBI Imposes Penalty on RBL: ಸಾಲ ವಸೂಲಾತಿ ಏಜೆಂಟ್ಗೆ ಸಂಬಂಧಿಸಿದ ನಿಯಮಗಳನ್ನು ಅನುಸರಿಸದ ಕಾರಣ ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ದೇಶದ ಅತಿದೊಡ್ಡ ಬ್ಯಾಂಕ್ಗಳಲ್ಲಿ ಒಂದಾಗಿರುವ ಆರ್ಬಿಎಲ್ ಬ್ಯಾಂಕ್ ಲಿಮಿಟೆಡ್ಗೆ 2.27 ಕೋಟಿ ರೂಪಾಯಿ ದಂಡ ವಿಧಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.