Income Tax : ತೆರಿಗೆಗೆ ಒಳಪಡುವ ಆದಾಯ ಹೊಂದಿರುವವರು ತೆರಿಗೆ ಪಾವತಿಸಬೇಕಾಗುತ್ತದೆ. ಈ ವರ್ಷ ತೆರಿಗೆ ಸಲ್ಲಿಸುವ ದಿನಾಂಕವನ್ನು ಸರ್ಕಾರ ಮೊದಲೇ ಘೋಷಣೆ ಮಾಡಿದೆ. ಆದಾಯ ತೆರಿಗೆ ಇಲಾಖೆಯು 2022-23ರ ಆದಾಯ ತೆರಿಗೆ ರಿಟರ್ನ್ (ITR) ನಮೂನೆಗಳು ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಮತ್ತು ಮುಂದಿನ ಮೌಲ್ಯಮಾಪನ ವರ್ಷದ ಆರಂಭದಿಂದ ರಿಟರ್ನ್ಸ್ ಸಲ್ಲಿಸಲು ಅನುಕೂಲವಾಗುವಂತೆ ಇವುಗಳನ್ನು ಮೊದಲೇ ತಿಳಿಸಲಾಗಿದೆ ಎಂದು ತಿಳಿಸಿದೆ.
Pan-Aadhaar Card Link Update 2022: ಆದಾಯ ತೆರಿಗೆ ಇಲಾಖೆಯು ಪ್ಯಾನ್-ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಮಾಡದಿದ್ದರೆ ದಂಡ ವಿಧಿಸಲಾಗುವುದು. ಕಡಿಮೆ ದಂಡವನ್ನು ಪಾವತಿಸುವ ಮೂಲಕ ಪ್ಯಾನ್-ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವ ಗಡುವು ಇಂದಿಗೆ ಕೊನೆಗೊಳ್ಳುತ್ತಿದೆ. ನೀವು ಇಂದೇ ಈ ಕೆಲಸವನ್ನು ಪೂರ್ಣಗೊಳಿಸದಿದ್ದರೆ ನಾಳೆಯಿಂದ ದುಪ್ಪಟ್ಟು ದಂಡ ಪಾವತಿಸಬೇಕಾಗುತ್ತದೆ.
ಅಭ್ಯರ್ಥಿಗಳು ಈ ಪೋಸ್ಟ್ಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮೇ 27ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅಂಚೆ ಮೂಲಕ ಅರ್ಜಿಗಳನ್ನು ಕಳುಹಿಸಲು ಕೊನೆಯ ದಿನಾಂಕ ಜೂನ್ 29 ಆಗಿದೆ.
Aadhaar-PAN Link: ಆಧಾರ್-ಪ್ಯಾನ್ ಲಿಂಕ್ಗೆ ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಆದ್ದರಿಂದ, ಇನ್ನೂ ಕೂಡ ಯಾರು ಆಧಾರ್-ಪ್ಯಾನ್ ಲಿಂಕ್ ಮಾಡಿಲ್ಲವೋ ಅವರು ತಡಮಾಡದೇ ಈ ಕೆಲಸವನ್ನು ಮಾಡಿ. ಇಲ್ಲದಿದ್ದರೆ ನೀವು ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ.
ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸೆಸ್ (CBDT) ಇದಕ್ಕೂ ಮುನ್ನ ನಾಲ್ಕು ಬಾರಿಗೆ ಪ್ಯಾನ್-ಆಧಾರ್ ಜೋಡಿಸಲು ತಾನು ನೀಡಿದ್ದ ಅಂತಿಮ ಗಡುವನ್ನು ವಿಸ್ತರಿಸಿತ್ತು. ಆದರೆ, ಈ ಕುರಿತು ಇದೀಗ CBDT ನೂತನ ನೋಟಿಸ್ ಜಾರಿಗೊಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.