Gratuity: ಕೇಂದ್ರ ಸಂಪುಟ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಗ್ರಾಚ್ಯುಟಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ತೆರಿಗೆ ಮುಕ್ತ ಗ್ರಾಚ್ಯುಟಿಯ ಮಿತಿಯನ್ನು ಹೆಚ್ಚಿಸಿದೆ.
8th Pay Commission: ಈ ಕುರಿತು ಮಾತುಕತೆ ಪ್ರಗತಿಯಲ್ಲಿದೆ ಎಂದು ಮೂಲಗಳು ಹೇಳುತ್ತವೆ. 8ನೇ ವೇತನ ಆಯೋಗದ ಬಗ್ಗೆ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರದ್ ಅವರು ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ. 8ನೇ ವೇತನ ಆಯೋಗ ರಚನೆಯಾದ ನಂತರ ಕೇಂದ್ರ ನೌಕರರ ವೇತನದಲ್ಲಿ ಭಾರೀ ಏರಿಕೆಯಾಗಲಿದೆ.
7th Pay Commission: ಎಐಸಿಪಿಐ ಸೂಚ್ಯಂಕ ಅಂಕಿಅಂಶಗಳ ಪ್ರಕಾರ, ಈ ಬಾರಿಯೂ ಸರ್ಕಾರವು ತುಟ್ಟಿಭತ್ಯೆಯನ್ನು (ಡಿಎ) 4 ಪ್ರತಿಶತದಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿ ಪ್ರಕಾರ ಜನವರಿಯಲ್ಲೇ ಸರ್ಕಾರ ಡಿಎ ಹೆಚ್ಚಳ ಮಾಡಲಿದೆ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.
ಕೇಂದ್ರ ಸರ್ಕಾರವು ಮಾರ್ಚ್ ತಿಂಗಳಲ್ಲಿ ಕೇಂದ್ರ ನೌಕರರ ತುಟ್ಟಿ ಭತ್ಯೆ(DA Hike)ಯಲ್ಲಿ ಭಾರಿ ಹೆಚ್ಚಳ ಮಾಡಬಹುದು. ಈ ಅರ್ಥದಲ್ಲಿ, ಹೋಳಿ ಹಬ್ಬದ ಆಸುಪಾಸಿನಲ್ಲಿ ನೌಕರರ ಸಂಬಳದಲ್ಲಿ ದೊಡ್ಡ ಹೆಚ್ಚಳವಾಗಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.