ಕಿಸಾನ್ ಸಮ್ಮಾನ್ ನಿಧಿಯ 19ನೇ ಕಂತಿಗಾಗಿ ಕಾಯುತ್ತಿದ್ದರೆ ಅದಕ್ಕೂ ಮೊದಲು ಕೆಲವು ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸಬೇಕಾಗುತ್ತದೆ. ಇಲ್ಲವಾದರೆ ಮುಂದಿನ ಕಂತು ನಿಮ್ಮ ಕೇ ಸೇರುವುದಿಲ್ಲ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ದೇಶದಲ್ಲಿ 80 ಕೋಟಿಗೂ ಅಧಿಕ ಜನರಿಗೆ ಉಚಿತ ಪಡಿತರ ದೊರಕಿದ್ದು,ಈ ಯೋಜನೆಯನ್ನು 2029ರ ವರೆಗೂ ಮುಂದುವರಿಸಲಾಗಿದೆ ಎಂದು ಜೋಷಿ ಹೇಳಿದ್ದಾರೆ.
ಹೆಣ್ಣು ಮಗುವಿನ ಶಿಕ್ಷಣ ಮತ್ತು ಇತರ ಯೋಗಕ್ಷೇಮಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಟಾಪ್ 5 ಯೋಜನೆಗಳ ಮಾಹಿತಿ ಇಲ್ಲಿದೆ. ಈ ಯೋಜನೆಗಳಲ್ಲಿ ಹೆಚ್ಚಿನವು ತೆರಿಗೆ ವಿನಾಯಿತಿ ನೀಡುವುದಲ್ಲದೆ, ಉತ್ತಮ ಬಡ್ಡಿದರಗಳನ್ನು ಕೂಡಾ ನೀಡುತ್ತವೆ.
Free Ration Scheme Update: ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಡಿಯಲ್ಲಿ ಉಚಿತ ಪಡಿತರ ಸೌಲಭ್ಯದ ಪ್ರಯೋಜನವನ್ನು ನೀವೂ ಪಡೆದುಕೊಳ್ಳುತ್ತಿದ್ದರೆ ಇನ್ನು ಮುಂದೆ ನಿಮಗೆ ಮತ್ತೊಂದು ಲಾಭ ಸಿಗಲಿದೆ.
Inter-Caste Scheme: ಅಂತರ್ಜಾತಿ ವಿವಾಹವನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಯೋಜನೆಯನ್ನು ಪ್ರಾರಂಭಿಸಿದೆ, ಇದರ ಅಡಿಯಲ್ಲಿ ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ 2.5 ನೀಡಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.