Central Vista Project: ಕೇಂದ್ರ ಸರ್ಕಾರ ಎರಡು ವರ್ಷಗಳ ಅವಧಿಗೆ 20,000 ಕೋಟಿ ರೂಪಾಯಿಗಳ ಯೋಜನೆಯನ್ನು ನೇರವಾಗಿ ಮೇಲ್ವಿಚಾರಣೆ ಮಾಡಲು ಕೇಂದ್ರ ವಿಸ್ಟಾ ಮೇಲ್ವಿಚಾರಣಾ ಸಮಿತಿಯನ್ನು ರಚಿಸಿದೆ. ಮಾಜಿ ಹಣಕಾಸು ಕಾರ್ಯದರ್ಶಿ ರತನ್ ಪಿ ವಾಟಲ್ ಅವರನ್ನು ಐದು ಸದಸ್ಯರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
COVID-19 ಸಾಂಕ್ರಾಮಿಕದ ಮಧ್ಯೆ ಕೇಂದ್ರ ವಿಸ್ಟಾ ಪುನರಾಭಿವೃದ್ಧಿ ಯೋಜನೆಗಾಗಿ ನಿರ್ಮಾಣ ಕಾರ್ಯಗಳನ್ನು ಮುಂದುವರೆಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧೀ (Rahul Gandhi) ತೀವ್ರ ವಾಗ್ದಾಳಿ ನಡೆಸಿದ್ದಾರೆ.ದೇಶಕ್ಕೆ ಉಸಿರು ಬೇಕಾಗಿರುವುದು ಹೊರತು ಪ್ರಧಾನ ಮಂತ್ರಿಯ ನಿವಾಸವಲ್ಲ ಎಂದು ಹೇಳಿದರು.
Central Vista redevelopment plan: ಸೆಂಟ್ರಲ್ ವಿಸ್ಟಾ ಪರಿಯೋಜನೆಯ ಎಲ್ಲಾ ನಿರ್ಮಾಣ ಸ್ಥಳಗಳಲ್ಲಿ ಹೊಗೆ ಗೋಪುರಗಳನ್ನು ಹಾಗೂ ಆಂಟಿ-ಸ್ಮಾಗ್ ಗನ್ ಗಳನ್ನು ಸ್ಥಾಪಿಸಲು ಸುಪ್ರೀಂ ಕೋರ್ಟ್ ಸೂಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.