KCET Admit Card: ಏಪ್ರಿಲ್ 20 ರಂದು ಕನ್ನಡ ಭಾಷಾ ಪರೀಕ್ಷೆಯು ನಡೆಯಲಿದೆ. ಹೊರನಾಡು ಮತ್ತು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಬೆಂಗಳೂರು, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುವುದು.
CET : ಏಪ್ರಿಲ್ 18 ಮತ್ತು 19ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಿದ್ದು, ಮಾರ್ಚ್ 20ರ ಬುಧವಾರ ರಾತ್ರಿ 12 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ರಾಯಚೂರಿನ ಪ್ರಮಾಣ ಕಾಲೇಜು ವಿದ್ಯಾರ್ಥಿ ಅನುರಾಗ ರಂಜನ್ ಯಾವ ಕೊಚಿಂಗ್ ಇಲ್ಲದೇ ಅನುರಾಗ ರಂಜನ್ ಎರಡನೇ ಸ್ಥಾನ ನೀಟ್ ಪರೀಕ್ಷೆಯಲ್ಲಿ 720ಕ್ಕೆ 705 ಅಂಕ ಗಳಿಸಿದ ಅನುರಾಗ BSE ಅಗ್ರಿಕಲ್ಚರ್ನಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದ ವಿದ್ಯಾರ್ಥಿ ತಂದೆ ರಿಮ್ಸ್ ಆಸ್ಪತ್ರೆ ವೈದ್ಯರಾದ ಡಾ ಪ್ರಕಾಶ ಹಾಗೂ ಡಾ ದಿವ್ಯ ಮಗ ಅನುರಾಗ ರಂಜನ್
CM-DCM swearing Ceremony: ಮೇ 20ರಂದು ಮೊದಲ ದಿನ ಗಣಿತ ಮತ್ತು ಜೀವಶಾಸ್ತ್ರದ ಪರೀಕ್ಷೆ ಇದ್ದು, ಬೆಳಗ್ಗೆ 10.30ಕ್ಕೆ ಸಿಟಿಇ ಪರೀಕ್ಷೆಗಳು ಆರಂಭವಾಗಲಿವೆ. ಇದೇ ದಿನ ಮಧ್ಯಾಹ್ನ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಬೆಳಗ್ಗೆಯಿಂದಲೇ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಪಕ್ಷದ ಕಾರ್ಯಕರ್ತರು, ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ತುಮಕೂರು ರಸ್ತೆ, ಮೈಸೂರು ರಸ್ತೆ, ಬಳ್ಳಾರಿ ರಸ್ತೆ ಸೇರಿದಂತೆ ನಗರದ ಬಹುತೇಕ ಎಲ್ಲ ಭಾಗಗಳ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸುಗಮ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದೆ.
KCET registration Reopens :ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2023 ರ ನೋಂದಣಿ ಪೋರ್ಟಲ್ ಅನ್ನು ಮತ್ತೆ ಓಪನ್ ಮಾಡಲಾಗಿದೆ. ಮೇ 13ರವರೆಗೆ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಭಾರತೀಯ ಸೇನೆಯು ಜೆಸಿಒ/ಒಆರ್ ನೇಮಕಾತಿ ಪ್ರಕ್ರಿಯೆಯಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ಪ್ರಕಟಿಸಿದೆ. ಮೊದಲ ಹಂತದಲ್ಲಿ, joinindianarmy.nic.in ವೆಬ್ಸೈಟ್ ನಲ್ಲಿ ಆನ್ಲೈನ್ನಲ್ಲಿ ನೋಂದಾಯಿಸಿದ ಮತ್ತು ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆಗೆ ಒಳಗಾಗುತ್ತಾರೆ.
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗೆ ಬರುವ ಅಭ್ಯರ್ಥಿಗಳು ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಹಾಲ್ಗೆ ಪ್ರವೇಶ ಇಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಣೆಯಲ್ಲಿ ತಿಳಿಸಿದೆ.
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ತೆಗೆದುಕೊಳ್ಳಲು ಹಿಜಾಬ್ ಧರಿಸಿರುವ ವಿದ್ಯಾರ್ಥಿಗಳು ಪರೀಕ್ಷಾ ಹಾಲ್ಗೆ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಕ್ರವಾರ ಪ್ರಕಟಿಸಿದೆ.
ಕಳೆದ ವರ್ಷ ಕೋವಿಡ್ ಕಾರಣಕ್ಕೆ ಕೇವಲ ಪರೀಕ್ಷೆಯಲ್ಲಿನ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲಾಗಿತ್ತು. ಆದರೆ, ಈ ಬಾರಿ ಸಿಇಟಿಯಲ್ಲಿ ಪಡೆಯುವ ಅಂಕಗಳು (ಶೇ. 50) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂಕಗಳು (ಶೇ.50) ಸೇರಿ ಎರಡನ್ನು ಪರಿಗಣಿಸಿ ಮೆರಿಟ್ ಲಿಸ್ಟ್ ರೂಪಿಸಲಾಗುವುದು ಎಂದು ತಿಳಿಸಿದೆ.
CET Exam: ಈ ಬಗ್ಗೆ ಸೋಮವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಬೇರೆಬೇರೆ ರಾಜ್ಯಗಳಲ್ಲಿ ಇಂತಹ ಪರೀಕ್ಷೆಗೆ ಗೊತ್ತುಪಡಿಸಿಕೊಂಡಿರುವ ಸಂಭವನೀಯ ದಿನಾಂಕಗಳ ಬಗ್ಗೆ ತಿಳಿದುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆಯು 2021-22ನೇ ಸಾಲಿಗೆ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯು.ಪಿ.ಎಸ್.ಸಿ, ಕೆ.ಎ.ಎಸ್, ಬ್ಯಾಂಕಿಂಗ್, ಗ್ರೂಪ್-ಸಿ, ಎಸ್.ಎಸ್.ಸಿ. ಮತ್ತು ಆರ್.ಆರ್.ಬಿ. ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಂದ ಅರ್ಜಿಯನ್ನು ಸ್ವೀಕರಿಸಲಾಗಿದೆ.
Common Eligibility Test For Jobs: ಸರ್ಕಾರ ಈಗಾಗಲೇ ಈ ರೀತಿಯ ಪರೀಕ್ಷೆಗೆ ಸಂಬಂಧಿಸಿದಂತೆ ಯೋಜನೆ ರೂಪಿಸಿತ್ತು. ಆದರೆ ಕರೋನಾದಿಂದಾಗಿ ಅದನ್ನು ಕಾರ್ಯಗತಗೊಳಿಸಲು ಸಾಧ್ಯವಾಗಿರಲಿಲ್ಲ.
ಭಾರತದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲಕ್ಕೆ ಇಂಥ ಕಾರ್ಯಕ್ರಮ ರೂಪಿಸಲಾಗಿದ್ದು, ರಾಜ್ಯದ ಒಟ್ಟು 1. 94 ಲಕ್ಷ ವಿದ್ಯಾರ್ಥಿಗಳು ವಿಶೇಷವಾಗಿ ಬಡ ವಿದ್ಯಾರ್ಥಿಗಳು ಇದರ ಲಾಭ ಪಡೆಯಬಹುದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ರಾಜ್ಯಾದ್ಯಂತ ಒಟ್ಟು 430 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 1,98, 639 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ತೆಗೆದುಕೊಳ್ಳಲಿದ್ದು, 1,00,071 ಪುರುಷ ಮತ್ತು 98,568 ಮಹಿಳಾ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.