Sapta Sagaradaache Ello Side B: ರಕ್ಷಿತ್ ಶೆಟ್ಟಿ ನಟನೆಯ 'ಸಪ್ತಸಾಗರದಾಚೆ ಎಲ್ಲೋ' ಸೈಡ್- B ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆಗಿ ಒಳ್ಳೆ ಪ್ರತಿಕ್ರಿಯೆ ಪಡೆದುಕೊಂಡಿದ್ದಿರು, ಜನ ಥಿಯೇಟರ್ಗೆ ಬರ್ತಿಲ್ಲ ಎಂದು ಬೇಸರ ವ್ಯಕ್ತವಾಗಿದೆ.
Sapta Sagaradaache Ello: ಸಪ್ತ ಸಾಗರದಾಚೆ ಎಲ್ಲೋ ಸೈಡ್-ಬಿ ಸಿನಿಮಾದ ಟೈಟಲ್ ಟ್ರ್ಯಾಕ್ ಮತ್ತೊಂದು ವರ್ಶನ್ ಕೂಡ ಕ್ರಿಯೇಟ್ ಆಗಿದ್ದು, ಇದಕ್ಕೆ ಒಂದು ರೀತಿ ರಾಪ್ ಫೀಲ್ ಬಂದಿದೆ. ಇದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
Sapta Sagaradache Ello- Side B Trailer: ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಮತ್ತು ಚೈತ್ರ ಜೆ ಆಚಾರ್ ನಟಿಸಿರುವ 'ಸಪ್ತ ಸಾಗರದಾಚೆ ಎಲ್ಲೋ (ಸೈಡ್ ಬಿ)' ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಇದೀಗ ಈ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿ ಸಖತ್ ಸೌಂಡ್ ಮಾಡುತ್ತಿದೆ.
Sapta Sagaradaache Ello Side B: ನಟ ರಕ್ಷಿತ್ ಶೆಟ್ಟಿ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಸೈಡ್-ಬಿ ಚಿತ್ರದ ʼಒಲವೇ ಒಲವೇʼ ಮೆಲೋಡಿ ಸಾಂಗ್ ರಲೀಸ್ ಆಗಿದೆ. ಇದು ಚೆಂದದ ಸಾಲುಗಳ ಈ ಹಾಡಿನ ಮೋಡಿ ಮಾಡಲು ಶುರುವಾಗಿದ್ದು, ಕೇಳ್ತಾ ಹೋದ್ರೆ ಆಹ್ಲಾದಕರ ಭಾವನೆ ಮೂಡುತ್ತದೆ.
Sapta Sagaradaache Ello - Side A: 'ಸಪ್ತ ಸಾಗರದಾಚೆ ಎಲ್ಲೋ - Side B' ಚಿತ್ರ ಇದೇ ನವೆಂಬರ್ 17ಕ್ಕೆ ಕನ್ನಡ ಸೇರಿದಂತೆ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.
Raj B Shetty New Movie: ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ "ಟೋಬಿ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ.
ರಾಮಾರ್ಜುನ ಸಿನಿಮಾದ ನಂತರ ಅನೀಶ್ ತೇಜೇಶ್ವರ್ ನಟಿಸ್ತಿರುವ ಬೆಂಕಿ ಸಿನಿಮಾದ ಸೋಲ್ ಆಫ್ ಬೆಂಕಿ ಹಾಡು ಬಿಡುಗಡೆಯಾಗಿದೆ. ಅಣ್ಣ-ತಂಗಿಯ ನಡುವಿನ ಬಾಂಧವ್ಯದ ಈ ಗೀತೆಗೆ ನಟಿ ಚೈತ್ರಾ ಆಚಾರ್ ಧನ್ವಿಯಾಗಿದ್ದಾರೆ.
Akatakata: 'ಮಹಿರಾ', 'ಗಿಲ್ಕಿ', 'ತಲೆದಂಡ' ಹೀಗೆ ಪ್ರತಿ ಸಿನಿಮಾಗಳಲ್ಲೂ ವಿಶೇಷ ಪಾತ್ರಗಳ ಮೂಲಕ ಗಮನಸೆಳೆದಿರುವ ಚೈತ್ರಾ ಆಚಾರ್ ಈಗ 'ಅಕಟಕಟ' ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.