Kannada New Movies Update: ನೈಜ ಘಟನೆ ಆಧರಿಸಿದ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಏಕಕಾಲದಲ್ಲಿ ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಐದು ಭಾಷೆಯಲ್ಲಿ ನಿರ್ಮಾಣವಾಗಿ ಬಿಡುಗಡೆಯಾಗುತ್ತಿದೆ. ನಾಗಶೇಖರ್ ನಾಯಕ ನಟನಾಗಿ ನಟಿಸುವುದರ ಜೊತೆಗೆ ಚಿತ್ರಕ್ಕೆ ಸಹ ನಿರ್ಮಾಪಕ ಕೂಡ ಆಗಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.