ಮಹಾರಾಷ್ಟ್ರದಲ್ಲಿ, ಕರ್ನಾಟಕದಲ್ಲಿ, ಗೋವಾದಲ್ಲಿ ಆಪರೇಶನ್ ಮಾಡಿ ಎಕ್ಸ್ಪರ್ಟ್ ಆಗಿರುವ ಬಿಜೆಪಿ ಚುನಾವಣೆಯ ಪಾವಿತ್ರ್ಯತೆಯನ್ನು ಕೆಡಿಸಲು ಹೊರಟಿದೆ. ಹಣದ ಹೊಳೆ ಹರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ನೆಲೆಘಟ್ಟನ್ನೇ ಅಲುಗಾಡಿಸಲು ಹೊರಟಿದೆ ಎಂದು ಚೆಲುವರಾಯಸ್ವಾಮಿ ಆರೋಪಿಸಿದ್ದಾರೆ.
ಮದ್ದೂರಿನಲ್ಲಿಂದು ಕಾಂಗ್ರೆಸ್ ಜನಾಂದೋಲನಾ ಸಭೆ
ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ಕಾರ್ಯಕ್ರಮ
ಡಿಕೆಶಿ, ಸಚಿವ ಚಲುವರಾಯಸ್ವಾಮಿ ಸೇರಿ ಹಲವರು ಭಾಗಿ
ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್ ಪ್ರಶ್ನೆ ಕೇಳಿ ಕಾರ್ಯಕ್ರಮ
ಬಿಜೆಪಿ-ಜೆಡಿಎಸ್ ಕಾಲದ ಹಗರಣಗಳ ಬಗ್ಗೆʻಕೈ ಪ್ರಶ್ನೆʼ
ದೋಸ್ತಿಗಳ ಪಾದಯಾತ್ರೆಗೆ ಕಾಂಗ್ರೆಸ್ ನಾಯಕರ ಕೌಂಟರ್
ಪೂರ್ವ ಮುಂಗಾರು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದು, ರಾಜ್ಯದಲ್ಲಿ ಬಿತ್ತನೆ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹೇಳಿಕೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.
Corruption: ಅಧಿಕಾರ ಸಿಕ್ಕಾಗ ಜನರಿಗೆ ಒಳ್ಳೆಯದು ಮಾಡಬೇಕು. ಆದರೆ, ಈ ಸರ್ಕಾರ ರಾಜ್ಯವನ್ನೇ ಲೂಟಿ ಮಾಡುತ್ತಿದೆ. ಭ್ರಷ್ಟಾಚಾರದಲ್ಲಿ ಸಚಿವ ಚಲುವರಾಯ ಸ್ವಾಮಿಯೇ ಮೊದಲಿದ್ದು ಕಡಿಮೆ ಎಂದರೂ ಇಲ್ಲಿವರೆಗೆ 300-400 ಕೋಟಿ ಲೂಟಿ ಹೊಡೆದಿದ್ದಾನೆ- ಮಾಜಿ ಶಾಸಕ ಸುರೇಶ್ ಗೌಡ
BJP-Congress Ahoratri Dharani : ಎನ್. ಚಲುವರಾಯಸ್ವಾಮಿ ವಿರುದ್ದ ಮೇಲಿಂದ ಮೇಲೆ ಆರೋಪಗಳು ಕೇಳಿ ಬರ್ತಿದೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇದೀಗ ಸಚಿವ ಚಲುವರಾಯಸ್ವಾಮಿ ವಿರುದ್ದ ಮುಗಿಬಿದ್ದಿದ್ದಾರೆ.
Minister Chaluvarayaswamy : ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸುತ್ತ ಮಾತನಾಡಿದ ಎನ್.ಚಲುವರಾಯಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.