ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮುಂಗಾರಿನ ಅವಧಿ ಮತ್ತಷ್ಟು ಹಿಮ ಹೊತ್ತು ತರುತ್ತಿದ್ದು ಹಿಮಾಚ್ಛಾದಿತ ಬೆಟ್ಟಕ್ಕೆ ಭಕ್ತರು, ಪ್ರವಾಸಿಗರು ಮನ ಸೋಲುತ್ತಿದ್ದಾರೆ.
ಆಷಾಡ ಮಾಸದಲ್ಲಿ ರಥೋತ್ಸವ (Ashada Masa Rathotsava) ನಡೆಯುವುದು ಬಹಳ ಅಪರೂಪ ಮತ್ತು ವಿರಳವಾಗಿದ್ದು ರಾಜ್ಯದಲ್ಲಿ ಚಾಮರಾಜನಗರದಲ್ಲಿ ಮಾತ್ರ ಆಷಾಢದ ಜಾತ್ರೆ (Ashada Jatre) ನಡೆಯಲಿದೆ.
ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ಹರವೆ ಮಠದ ಸರ್ಪಭೂಷಣ ಸ್ವಾಮೀಜಿ, ಚಾಮರಾಜನಗರ ವಿರಕ್ತ ಮಠದ ಸ್ವಾಮೀಜಿ, ಮರಿಯಾಲ ಮಠದ ಶ್ರೀಗಳ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ನಡೆಸಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದರು.
V. Srinivas Prasad: ವಿ.ಶ್ರೀನಿವಾಸಪ್ರಸಾದ್ ಒಟ್ಟು 14 ಚುನಾವಣೆಗಳನ್ನು ಎದುರಿಸಿದ್ದು 8 ಚುನಾವಣೆಗಳಲ್ಲಿ ಗೆದ್ದಿದ್ದಾರೆ. 6 ಬಾರಿ ಸಂಸದರಾಗಿ 2 ಬಾರಿ ಶಾಸಕರಾಗಿದ್ದ ಪ್ರಸಾದ್ 7 ಪ್ರಧಾನಿಗಳನ್ನು ಕಂಡಿದ್ದಾರೆ.
Chamarajnagar loksabha Constituency congress candidate Sunil bose: ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಗೋ ಬ್ಯಾಕ್ ಅಂಥಾ ಯಾಕೆ ಹಾಕಿದ್ದಾರೆ, ನಾನು ಹೊರಗಿವನಾ? ಎಂದು ಪ್ರಶ್ನಿಸಿದರು.
Lok Sabha Election 2024: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಅನುಮತಿಯೊಂದಿಗೆ ಪ್ರವಾಸಪಟ್ಟಿ ಹೊರಡಿಸಿದ್ದು ಸುನೀಲ್ ಬೋಸ್ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಹೆಸರಿಸಲಾಗಿದೆ.
Loksabha Election 2024: ಸಚಿವ ಎಚ್.ಸಿ.ಮಹಾದೇವಪ್ಪ ಕೂಡ ಈ ಹಿಂದೆ 1991 ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು. ಈಗ ಪುತ್ರ ಅಪ್ಪನ ಬಳಿಕ ಲೋಕ ಅಖಾಡಕ್ಕೆ ಧುಮುಕಿ ಅದೃಷ್ಟ ಪರೀಕ್ಷೆಗಿಳಿಯುವುದು ಪಕ್ಕಾ ಆಗಿದೆ.
Loksabha Election 2024: ಕಾಂಗ್ರೆಸ್ ಬಿಡುಗಡೆ ಮಾಡಿದ ಎರಡನೇ ಪಟ್ಟಿಯಲ್ಲೂ ಚಾಮರಾಜನಗರದ ಎಂಪಿ ಟಿಕೆಟ್ ಫೈನಲ್ ಆಗಿಲ್ಲ. ಸಿಎಂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲ್ಲೇ ಬೇಕಾದ ಅನಿವಾರ್ಯತೆ ಇದ್ದು ಅಳೆದು-ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ.
ಕಳೆದ 7 ವರ್ಷಗಳಿಂದ ಕ್ಷೇತ್ರದಲ್ಲಿ ಸಕ್ರಿಯವಾಗಿ ಸಂಘಟನೆ ಮಾಡುವ ಜೊತೆಗೆ ಆರೋಗ್ಯ ಶಿಬಿರಗಳು, ಸಾಮಾಜಿಕ ಸೇವಾ ಕಾರ್ಯಗಳು ಮಾಡಿಕೊಂಡು, ಕ್ಷೇತ್ರದಜನರಿಗೆ ಚಿರಪರಿಚತನಾಗಿದ್ದೆ. ಮುಂದೆಯು ಸಹ ನನ್ನ ಸೇವೆಯನ್ನು ಮುಂದುವರಿಸಿಕೊಂಡು ಹೋಗುವ ಜೊತೆಗೆ ಬಿಜೆಪಿ ಸದಸ್ಯನಾಗಿರುತ್ತೇನೆ. ಸರ್ಕಾರಿ ಹುದ್ದೆಯನ್ನು ತ್ಯಜಿಸಿ ರಾಜಕೀಯ ಪದಾರ್ಪಣೆ ಮಾಡಿದ್ದೇನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.