2027 ICC T20 World Cup: ಟಿ20 ವಿಶ್ವಕಪ್ 2024 ಕಪ್ ಗೆದ್ದು ಟೀಂ ಇಂಡಿಯಾ ಚಾಂಪಿಯನ್ಶಿಪ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ. ವಿಶ್ವಕಪ್ ಗೆಲ್ಲುತ್ತಿದ್ದಂತೆ ಪಂದ್ಯದ ನಂತರ ತಂಡದ ಸ್ಟಾರ್ ಆಟಗಾರರು ಟಿ20 ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಕಪ್ ಗೆದ್ದ ಭಾರತ ತಂಡದ ಆಟಗಾರರು ಗೆಲುವಿನ ಕುಷಿಯಿಂದ ಒಬ್ಬರನ್ನೊಬ್ಬರು ಅಪ್ಪಿ ಕಣ್ಣೀರು ಹಾಕಿದರು. ನೋಡುಗರಿಗೆ ಇದೊಂದು ಸಿನಿಮೀಯ ಕ್ಷಣದಂತೆ ಗೋಚರವಾಯಿತು.
ಟಿ20 ವಿಶ್ವಕಪ್-2024ರಲ್ಲಿ ಚಾಂಪಿಯನ್ ಆಗಿ ಭಾರತ ತಂಡ ಹೊರಹೊಮ್ಮಿದೆ. ರೋಹಿತ್ ಸೇನೆ ಅದ್ಭುತ ಹೋರಾಟ ನಡೆಸಿ 13 ವರ್ಷಗಳ ಸುದೀರ್ಘ ಕಾಯುವಿಕೆಗೆ ಅಂತ್ಯ ಹಾಡಿತು. ಆದರೆ, ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಬಿಸಿಸಿಐ ಭಾರೀ ಬೆಂಬಲ ನೀಡಿದ್ದು ಗೊತ್ತೇ ಇದೆ. ವಿಜಯೋತ್ಸವದ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ 125 ಕೋಟಿ ರೂ.ಗಳ ಚೆಕ್ ಅನ್ನು ಆಟಗಾರರಿಗೆ ಹಸ್ತಾಂತರಿಸಲಾಯಿತು.
Mohammad Siraj: ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾದ ಆಟಗಾರ ಮೊಹಮ್ಮದ್ ಸಿರಾಜ್ಗೆ ಹೈದರಾಬಾದ್ನಲ್ಲಿ ಅಭೂತಪೂರ್ವ ಸ್ವಾಗತ ದೊರೆಯಿತು. ಮುಂಬೈನಲ್ಲಿ ವಿಜಯೋತ್ಸವ ಪರೇಡ್ ಮುಗಿಸಿ ಶುಕ್ರವಾರ ಸಿರಾಜ್ ಹೈದರಾಬಾದ್ಗೆ ಬಂದು ಇಳಿದರು. ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಸಿರಾಜ್ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು, ಸಿರಾಜ್ ಅವರನ್ನು ನೋಡಿ ಅಭಿಮಾನಿಗಳು ಹುಚ್ಚೆದ್ದು ಕುಣಿದರು.
Sunil Gavaskar: ಟಿ20 ವಿಶ್ವಕಪ್ ಫೈನಲ್ನಲ್ಲಿ ಸೂರ್ಯಕುಮಾರ್ ಯಾದವ್ ಅವರ ಅಮೋಘ ಕ್ಯಾಚ್ ಪಡೆಯುವ ಮೂಲಕ ಟೀಂ ಇಂಡಿಯಾ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದೀಗ ಈ ಕ್ಯಾಚ್ ವಿವಾದಕ್ಕಿಡಾಗಿದೆ. ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
Rohit Sharma: ಟೀಂ ಇಂಡಿಯಾದ ವಿಜಯೋತ್ಸವ ವಿಶಿಷ್ಟ ರೀತಿಯಲ್ಲಿ ಮುಕ್ತಾಯಗೊಂಡಿತು. ಸಾವಿರಾರು ಅಭಿಮಾನಿಗಳು ಪುಷ್ಪಗಳ ಸುರಿಮಳೆಗೈದ ಭಾರತೀಯ ಆಟಗಾರರನ್ನು ವಾಂಖೆಡೆ ಸ್ಟೇಡಿಯಂಗೆ ಭವ್ಯ ಮೆರವಣಿಗೆ ಮೂಲಕ ಸ್ವಾಗತಿಸಿದರು. ವಿಶ್ವಕಪ್ಗಾಗಿ 13 ವರ್ಷಗಳ ಕಾಯುವಿಕೆಗೆ ತೆರೆ ಎಳೆದ ರೋಹಿತ್ ಸೇನೆಗೆ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತ ಕೋರಿದರು.
Sunil Gavaskar: ಟಿ20 ವಿಶ್ವಕಪ್ ಗೆದ್ದು ಬಂದ ಭಾರತ ಆಟಗಾರರಿಗೆ ಭಾರತದಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದೆ. ಪಂದ್ಯ ಕಳೆದು ಹಲವು ದಿನಗಳು ಕಳೆದರು ಪಂದ್ಯದ ಕಾವು ಮಾತ್ರ ಇನ್ನೂ ಹಾಗೆಯೇ ಉಳಿದಿದೆ. ಪಂದ್ಯ ಗಲ್ಲಲು ಕಾರಣ ಯಾರು ಎಂಬ ಚರ್ಚೆಗಳು ಶುರುವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.