Chanakya Niti For Motivation - ಚಾಣಕ್ಯ ನೀತಿ ಯುವಕರಿಗೂ ಕೂಡ ಅವರ ಕರ್ತವ್ಯಗಳ ಬಗ್ಗೆ ಅರಿವು ಮೂಡಿಸುತ್ತದೆ. ಯುವಕರು ಕೆಟ್ಟ ಅಭ್ಯಾಸಗಳಿಂದ ದೂರವಿರಬೇಕು. ಇಲ್ಲದಿದ್ದರೆ, ಯಶಸ್ಸನ್ನು ಸಾಧಿಸುವಲ್ಲಿ ಸಮಸ್ಯೆ ಎದುರಾಗುತ್ತದೆ ಎಂದು ಚಾಣಕ್ಯ ನೀತಿ ಹೇಳುತ್ತದೆ.
Friendship Day 2021: ಇಂದು ಸ್ನೇಹಿತರ ದಿನ. ಸ್ನೇಹಿತರ ದಿನವನ್ನು ಪ್ರತಿ ವರ್ಷ ಆಗಸ್ಟ್ ತಿಂಗಳ ಮೊದಲ ಭಾನುವಾರದಂದು ಆಚರಿಸಲಾಗುತ್ತದೆ. ಯಾವುದೇ ವ್ಯಕ್ತಿಯ ಜೀವನದಲ್ಲಿ ಸ್ನೇಹಿತರು ದೊಡ್ಡ ಪಾತ್ರವನ್ನು ವಹಿಸುತ್ತಾರೆ. ಒಬ್ಬ ನಿಜವಾದ ಸ್ನೇಹಿತ ವ್ಯಕ್ತಿಯ ಜೀವನವನ್ನು ಯಶಸ್ವಿಗೊಳಿಸಬಹುದು.
Guru Purnima Special - ನೀವು ಹಣವನ್ನು ಸಂಪಾದಿಸುತ್ತಿರಿ ಮತ್ತು ಅದನ್ನು ಸಂಪೂರ್ಣವಾಗಿ ನಿಮ್ಮ ಬಳಿಯೇ ಇಟ್ಟುಕೊಳ್ಳುವುದು ಮೂರ್ಖತನ. ಏಕೆಂದರೆ ಹಣ ಉಳಿತಾಯದ ಒಂದು ಉತ್ತಮ ಮಾರ್ಗವೆಂದರೆ, ಅದರ ಗರಿಷ್ಠ ಭಾಗವನ್ನು ಸರಿಯಾದ ಜಾಗದಲ್ಲಿ ಹೂಡಿಕೆ ಮಾಡುವುದು.
Chanakya Niti - ಜೀವನವಿಡಿ ಕಷ್ಟಪಟ್ಟು ದುಡಿದರೂ ಬಡತನದಿಂದ (Poverty) ಹೊರಬರಲು ಸಾಧ್ಯವಾಗದ ಅನೇಕ ಜನರು ಜಗತ್ತಿನಲ್ಲಿದ್ದಾರೆ. ಇದೇ ವೇಳೆ, ಅನೇಕ ಜನರು ತಮ್ಮ ಕಠಿಣ ಪರಿಶ್ರಮ ಮತ್ತು ತಿಳುವಳಿಕೆಯಿಂದ ಬಡತನವನ್ನು ಹೋಗಲಾಡಿಸಿ ಶ್ರೀಮಂತರಾಗುತ್ತಾರೆ.
Success Mantra:ಯಾವ ವ್ಯಕ್ತಿಯ ಬಳಿ ದೇವಿ ಲಕ್ಷ್ಮಿಯ ಆಶೀರ್ವಾದ ಇರುತ್ತದೆಯೋ ಆ ವ್ಯಕ್ತಿಯ ಜೀವನ ಸುಖ-ಶಾಂತಿ ಹಾಗೂ ಸರಳವಾಗಿರುತ್ತದೆ ಎಂದು ಯಶಸ್ಸಿನ ಗುಟ್ಟು (Key To Success) ಹೇಳುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.