ಜೀವನದ ಹಲವು ಮುಖಗಳನ್ನು ಮತ್ತು ಭಾವನೆಗಳನ್ನು ಹಿಡಿದಿಡುವ ‘ದಿ ಸೂಟ್’ ಚಿತ್ರದಲ್ಲಿ ಕಲೀಮ್ ಪಾಷ ಅವರು ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಚಿತ್ರದಲ್ಲಿ ಕಲೀಮ್ ಅವರು ತಮ್ಮ ಪಾತ್ರವನ್ನು ಸಮರ್ಥವಾಗಿ ನಿರ್ವಹಿಸಿದ್ದು
ಮುಂದಿನ ದಿನಗಳಲ್ಲಿ ಉದಯೋನ್ಮುಖ ನಟರಿಗೆ ಮಾದರಿಯಾಗಲಿದ್ದಾರೆ ಎಂದು ಚಿತ್ರತಂಡದವರು ಅಭಿಪ್ರಾಯಪಟ್ಟಿದ್ದಾರೆ.
ಮೂಲತಃ ಚಿಕ್ಕಬಳ್ಳಾಪುರದವರಾದ ವರದರಾಜ್ , ಬೆಂಗಳೂರಿನ ಆರ್ .ಸಿ. ಕಾಲೇಜಿನಲ್ಲಿ ಓದಿದವರು. ಬಿ.ಬಿ.ಎಂ, ಎಂ.ಬಿ.ಎ ಪದವಿಧರರು. ಚಿಕ್ಕಂದಿನಿಂದಲೂ ಕವನ, ಕಥೆಗಳನ್ನು ಬರೆಯುತ್ತಿದ್ದ ಅವರು, ಕಾಲೇಜಿನಲ್ಲಿ ತಮ್ಮದೇ ರಚನೆಯ ನಾಟಕಗಳನ್ನೂ ಆಡಿಸಿದ್ದಾರೆ. ಗಡಿ ಭಾಗದವರಾದ್ದರಿಂದ ಕನ್ನಡದ ಜೊತೆಗೆ ತೆಲುಗಿನಲ್ಲೂ ಹಿಡಿತ ಚೆನ್ನಾಗಿತ್ತು.
ಸೋಶಿಯಲ್ ಮೀಡಿಯಾದಲ್ಲಿ ಎಲ್ಲೆಲ್ಲೂ ‘ಕಂಬ್ಳಿಹುಳ’ ಸಿನಿಮಾದ್ದೇ ಮಾತು. ಚಿತ್ರ ನೋಡಿದ ಚಿತ್ರ ಪ್ರೇಮಿಗಳು ಸಿನಿಮಾದ ಹೊಸತನವನ್ನು ಒಪ್ಪಿ ಅಪ್ಪಿಕೊಂಡಿದ್ದು ಮಾತ್ರವಲ್ಲದೇ ಹೊಸಬರ ಪ್ರಯತ್ನವಿರುವ ಚಿತ್ರವನ್ನು ಇನ್ನಷ್ಟು ಜನ ನೋಡಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಸಪೋರ್ಟ್ ಕಂಬ್ಳಿಹುಳ, ನಮ್ಮ ಮಣ್ಣಿನ ಸಿನಿಮಾ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ರೆಂಡ್ ಮಾಡುತ್ತಿದ್ದಾರೆ. ಇದು ಕನ್ನಡ ಸಿನಿ ಪ್ರೇಮಿಗಳು ಹೊಸಬರ ಸಿನಿಮಾಗೆ ನೀಡುತ್ತಿರೋ ಸಪೋರ್ಟ್ ಆದ್ರೆ ಇತ್ತ ಚಂದನವನ ಕೂಡ ಕಂಬ್ಳಿಹುಳ ಸಿನಿಮಾ ತಂಡಕ್ಕೆ ಬೆನ್ನೆಲುಬಾಗಿ ನಿಂತಿದೆ.
ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಕಳೆದ ರಾತ್ರಿಯಿಂದಲೇ ಪರಮಾತ್ಮನನ್ನು ನೋಡಲು ಆಗಮಿಸುತ್ತಿರುವ ಫ್ಯಾನ್ಸ್
ಪುನೀತ್ ರಾಜ್ಕುಮಾರ್ ಅಗಲಿ ಇಂದಿಗೆ ಒಂದು ವರ್ಷ.. ಈ ಹಿನ್ನೆಲೆಯಲ್ಲಿ ಅಪ್ಪು ಸಮಾಧಿ ಸ್ಥಳಕ್ಕೆ ಅಭಿಮಾನಿ ಸಾಗರವೇ ಹರಿದು ಬರ್ತಿದೆ.. 1ನೇ ವರ್ಷದ ಪುಣ್ಯಸ್ಮರಣೆ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.