Chandra Grahan 2024 lucky Zodiac sign: ವೈದಿಕ ಜ್ಯೋತಿಷ್ಯದಲ್ಲಿ ಚಂದ್ರ ಗ್ರಹಣವು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಇದರಿಂದಾಗಿ ಪ್ರತಿ ರಾಶಿಯ ಜನರ ಜೀವನದಲ್ಲಿ ಬದಲಾವಣೆ ಕಂಡುಬರುತ್ತದೆ.
Chandra Grahan: ಪ್ರತಿ ವರ್ಷ ಫಾಲ್ಗುಣ ಪೂರ್ಣಿಮೆಯ ದಿನ ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ಆದರೆ, 2024 ರ ಮೊದಲ ಚಂದ್ರಗ್ರಹಣ ಈ ಬಾರಿ ಹೋಳಿ ಹಬ್ಬದಂದೇ ಸಂಭವಿಸಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸುಮಾರು 100 ವರ್ಷಗಳ ಬಳಿಕ ಹೋಳಿ ವೇಳೆ ಚಂದ್ರಗ್ರಹಣ ಸಂಭವಿಸುತ್ತಿದ್ದು, ಅಶುಭ ಯೋಗಗಳ ಪರಿಣಾಮವಾಗಿ ಕೆಲವು ರಾಶಿಯವರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಲಾಗುತ್ತಿದೆ.
Chandra Grahan 2024: ಹೊಸ ವರ್ಷ 2024ರಲ್ಲಿ ವರ್ಷದ ಮೊದಲ ಚಂದ್ರಗ್ರಹಣವು ಕೆಲವು ರಾಶಿಗಳಿಗೆ ತುಂಬಾ ಮಂಗಳಕರವಾಗಿರುತ್ತದೆ. ಮಾರ್ಚ್ 25 ರಂದು ಸಂಭವಿಸಲಿರುವ ಗ್ರಹಣ ಯಾವ ರಾಶಿಗಳಿಗೆ ಅದೃಷ್ಟದ ಮಳೆ ಸುರಿಯಲಿದೆ ತಿಳಿಯೋಣ.
Holika Dahan 2024: ಈ ಚಂದ್ರಗ್ರಹಣವು ಐರ್ಲೆಂಡ್, ಇಂಗ್ಲೆಂಡ್, ಸ್ಪೇನ್, ಪೋರ್ಚುಗಲ್, ಹಾಲೆಂಡ್, ಬೆಲ್ಜಿಯಂ, ನಾರ್ವೆ, ಸ್ವಿಟ್ಜರ್ಲೆಂಡ್, ಇಟಲಿ, ಜರ್ಮನಿ, ಫ್ರಾನ್ಸ್, ಅಮೆರಿಕ, ಜಪಾನ್, ರಷ್ಯಾ, ಆಸ್ಟ್ರೇಲಿಯಾ, ಆಫ್ರಿಕಾ, ಪೆಸಿಫಿಕ್, ಅಟ್ಲಾಂಟಿಕ್, ಆರ್ಕ್ಟಿಕ್ ಮತ್ತು ಅಂಟಾರ್ಟಿಕಾ ಭಾಗಗಳಲ್ಲಿ ಗೋಚರಿಸಲಿದೆ.
Lunar Eclipse 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮಾರ್ಚ್ 25, 2024ರಂದು ಅಂದರ ಸೋಮವಾರದ ದಿನ 2024 ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ಈ ಗ್ರಹಣ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೇಯ ದಿನಗಳಿಗೆ ನಾಂದಿ ಹಾಡಲಿದೆ. (Spiritual News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.