ತಿಮ್ಮಪ್ಪನ ಭಕ್ತರಿಗೆ ಶಾಕ್ ಕೊಟ್ಟ ಆಘಾತಕಾರಿ ಆರೋಪ
ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ..!
ಸಿಎಂ ಚಂದ್ರಬಾಬು ನಾಯ್ಡುಯಿಂದಲೇ ಆರೋಪ
ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದಲ್ಲಿ ಬಳಕೆ
ಆರೋಪ ತಳ್ಳಿಹಾಕಿದ ವೈಎಸ್ಆರ್ ಕಾಂಗ್ರೆಸ್
Road Accident: ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪಲಮನೇರು ಕಡೆಯಿಂದ ಚಿತ್ತೂರು ಕಡೆಗೆ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಮೊಗಿಲಿ ಘಾಟ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
Sri Reddy : ವಿವಾದಿತ ನಟಿ ಶ್ರೀರೆಡ್ಡಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಎಂ ಮತ್ತು ಉಪ ಮುಖ್ಯಮಂತ್ರಿ ಹಾಗೂ ಸಚಿವರ ಮೇಲೆ ಶ್ರೀರೆಡ್ಡಿ ಅನುಚಿತ ಕಾಮೆಂಟ್ ಮಾಡಿದ್ದಾರೆ.. ಈ ಕುರಿತು ಸಂಪೂರ್ಣ ವರದಿ ಇಲ್ಲಿದೆ..
Anant Ambani Watch Prize: ಮುಖೇಶ್ ಅಂಬಾನಿ ಹಾಗೂ ನೀತು ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ವಿವಾಹ ಸಮಾರಂಭ ಅದ್ಧೂರಿಯಾಗಿ ನಡೆಯುತ್ತಿರುವುದು ಗೊತ್ತೇ ಇದೆ. ಜುಲೈ 12 ರಂದು ಮುಂಬೈನ ಜಿಯೋ ವರ್ಲ್ಡ್ ಸೆಂಟರ್ನಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದಲ್ಲಿ ವಿದೇಶಿ ನಟರು, ಸೆಲೆಬ್ರಿಟಿಗಳು, ಕೈಗಾರಿಕೋದ್ಯಮಿಗಳು ಮತ್ತು ರಾಜಕಾರಣಿಗಳು ಸೇರಿ ಬಹುದೊಡ್ಡ ತಾರಾ ಬಣವೇ ಭಾಗವಹಿಸಿದ್ದರು.
Good News For Senior Citizens: ಆಂಧ್ರಪ್ರದೇಶದಲ್ಲಿ ನೂತನವಾಗಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಚಂದ್ರಬಾಬು ನಾಯ್ಡು (Chandrababu Naidu) ಆಡಳಿತವು ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಗಳು) ಅನ್ನು ನವೀಕರಿಸಲು ಕ್ರಮ ಕೈಗೊಂಡಿದೆ. ಈ ಪ್ರಕ್ರಿಯೆಯಲ್ಲಿ ಟಿಟಿಡಿಯಿಂದ ಹಿರಿಯ ನಾಗರಿಕರಿಗೆ ಒಳ್ಳೆಯ ಸುದ್ದಿ ಹೊರಬಿದ್ದಿದೆ.
ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಆಂಧ್ರಪ್ರದೇಶ ತನ್ನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಅವರ ಮಿತ್ರ ಪಕ್ಷವಾದ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಾಯ್ಡು ಮತ್ತು ಕಲ್ಯಾಣ್ ಹೊರತುಪಡಿಸಿ, ಜನಸೇನೆಯ ಮೂವರು ಮತ್ತು ಬಿಜೆಪಿಯ ಒಬ್ಬರು ಸೇರಿದಂತೆ ಇನ್ನೂ 23 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
Modi Cabinet: ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಪ್ರಧಾನಿ ಮೋದಿ ಇಂದು ಎನ್ ಡಿ ಎ ಮೈತ್ರಿಕೂಟ ಸದಸ್ಯರ ಸಭೆಯನ್ನು ನಡೆಸಿ 71 ಸಚಿವರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
PM Modi Oath Ceremony: NDA ಮೈತ್ರಿಕೂಟಕ್ಕೆ ಬೆಂಬಲ ನೀಡಿರುವ ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) 12, ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ 16, ಏಕನಾಥ್ ಶಿಂಧೆ ಬಣದ ಶಿವಸೇನೆ 7, ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ-ರಾಮ್ ವಿಲಾಸ್ 5ರಲ್ಲಿ ಗೆಲುವು ಸಾಧಿಸಿದೆ. ಇದರ ಜೊತೆಗೆ ಸಣ್ಣ ಪಕ್ಷಗಳು ಮತ್ತು ಪಕ್ಷೇತರರು NDAಗೆ ಬೆಂಬಲ ನೀಡಿದ್ದು, 300ರ ಗಡಿ ದಾಟಿದೆ.
Pawan Kalyan about Modi : ಆಂಧ್ರಪ್ರದೇಶ ಚುನಾವಣೆಯಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಗೆಲುವಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಫಲಿತಾಂಶ ಬಂದ ನಂತರ ಪವನ್ ಕಲ್ಯಾಣ್ ಅವರ ವಿಡಿಯೋಗಳು ಸದ್ದು ಮಾಡುತ್ತಿವೆ.
ನವದೆಹಲಿ: ಜೂನ್ 4 ರಂದು ಭಾರತೀಯ ಷೇರು ಮಾರುಕಟ್ಟೆಯ ಕುಸಿತದ ನಂತರ ಕಳೆದ ಎರಡು ದಿನಗಳಿಂದ ಅದರಲ್ಲಿ ಚೇತರಿಕೆ ಕಂಡುಬರುತ್ತಿದೆ.ಬುಧವಾರದಂದು ಸೆನ್ಸೆಕ್ಸ್ 2303 ಪಾಯಿಂಟ್ಗಳ ಏರಿಕೆಯೊಂದಿಗೆ 74,382 ಕ್ಕೆ ತಲುಪಿದರೆ, ನಿಫ್ಟಿ 736 ಪಾಯಿಂಟ್ಗಳ ಏರಿಕೆಯೊಂದಿಗೆ 22,620 ಮಟ್ಟದಲ್ಲಿ ಕೊನೆಗೊಂಡಿತು.
New government form : ಎನ್ಡಿಎ ಕೂಟ ಬಹುಮತದೊಂದಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಸಿದ್ಧವಾಗಿದೆ. ಜೂನ್ 8 ರಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನು ಈ ಕೂಟದಲ್ಲಿ ಎರಡನೇ ಬಲಿಷ್ಠ ಪಕ್ಷವಾಗಿರುವ ಟಿಡಿಪಿ ಮತ್ತು ಮೂರನೇ ಪಕ್ಷ ಜೆಡಿಯೂ ಮೋದಿ ಮುಂದೆ ತಮ್ಮ ಬೇಡಿಕೆ ಇಡುವ ಸಾಧ್ಯತೆ ಇದೆ..
Telangana Assembly Election Results 2023: ತೆಲಂಗಾಣದಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ ರೇವಂತ್ ರೆಡ್ಡಿಯವರು ಕೆಸಿಆರ್ ಕೋಟೆಯನ್ನು ಛಿದ್ರಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. BRSಗೆ ಮಣ್ಣುಮುಕ್ಕಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ರೇವಂತ್ ಪ್ರಮುಖ ಪಾತ್ರ ವಹಿಸಿದ್ದಾರೆ.
Chandrababu Naidu Letter To ACB Court : ಆಂಧ್ರಪ್ರದೇಶ ಕೌಶಲ್ಯಾಭಿವೃದ್ಧಿ ಹಗರಣದಲ್ಲಿ ಬಂಧಿತರಾಗಿರುವ ಟಿಡಿಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ಅವರ ಸುರಕ್ಷತೆ ವಿಚಾರ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ಚಂದ್ರಬಾಬು ಹತ್ಯೆಗೆ ಸಂಚು ರೂಪಿಸುತ್ತಿದ್ದಾರೆ ಎಂದು ಪತ್ರ ಬರೆದಿರುವ ಬಗ್ಗೆ ಕುಟುಂಬಸ್ಥರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಸಂಪೂರ್ಣ ವಿವರ ಈ ಕೆಳಗಿನಂತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.