Chnadrayana 3 Landing Process : ಇಂದು ಸಂಜೆ 6:00 ಗಂಟೆಗೆ ಚಂದ್ರನ ಮೇಲ್ಮೈಯಲ್ಲಿ Chnadrayana 3 ಇಳಿಯಲಿದೆ. ಅದರ ಪ್ರಕ್ರಿಯೆಯು ಸುಮಾರು 5.47 ರಿಂದ ಪ್ರಾರಂಭವಾಗಲಿದೆ. ಸುಮಾರು 17 ನಿಮಿಷಗಳ ಈ ಸಮಯ ಬಹಳ ಮುಖ್ಯ.
Chandrayaan-3 latest update : ಲ್ಯಾಂಡರ್ (ವಿಕ್ರಮ್) ಮತ್ತು ರೋವರ್ (ಪ್ರಜ್ಞಾನ್) ಒಳಗೊಂಡಿರುವ ಲ್ಯಾಂಡರ್ ಮಾಡ್ಯೂಲ್ ಬುಧವಾರ ಸಂಜೆ 6.45 ಕ್ಕೆ ಚಂದ್ರನ ಮೇಲ್ಮೈಯ ದಕ್ಷಿಣ ಧ್ರುವ ಪ್ರದೇಶದ ಬಳಿ ಇಳಿಯುವ ನಿರೀಕ್ಷೆಯಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕೈಗೊಂಡಿರುವ ಚಂದ್ರಯಾನ-3 ಯೋಜನೆ ಯಶಸ್ವಿಯಾದರೆ, ಅಮೆರಿಕಾ, ಸೋವಿಯತ್ ಒಕ್ಕೂಟ, ಚೀನಾಗಳ ಬಳಿಕ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ನಡೆಸಿದ ಕೇವಲ ನಾಲ್ಕನೆಯ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ. ಚೀನಾ ತೀರಾ ಇತ್ತೀಚೆಗೆ ಈ ಸಾಧನೆ ಕೈಗೊಂಡಿತ್ತು.
ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯುವ ಮುನ್ನ, ಅಮೆರಿಕಾ ಸಂಯುಕ್ತ ಸಂಸ್ಥಾನ ಹಾಗೂ ಸೋವಿಯತ್ ಒಕ್ಕೂಟಗಳ ಬಾಹ್ಯಾಕಾಶ ನೌಕೆಗಳು ಸಾಕಷ್ಟು ಬಾರಿ ಪತನಗೊಂಡಿದ್ದವು. ಆದರೆ ಇನ್ನೊಂದೆಡೆ ಚೀನಾ 2013ರಲ್ಲಿ ಕೈಗೊಂಡ ತನ್ನ ಮೊದಲನೆಯ ಯೋಜನೆಯಾದ ಚೇಂಗ್-3 ಯೋಜನೆಯಲ್ಲಿ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ನಡೆಸಿ, ಸಾಧನೆ ನಿರ್ಮಿಸಿತ್ತು.
ಚಂದ್ರಯಾನ - 3 ರ ಇಂದಿನ ಯಶಸ್ವಿ ಉಡಾವಣೆಯ ಮೂಲಕ ಚಂದ್ರನ ಅನ್ವೇಷಣೆಯಲ್ಲಿ ವಿಶ್ವದಲ್ಲೇ ಮತ್ತೊಂದು ವಿಶಿಷ್ಟ ಮೈಲುಗಲ್ಲನ್ನು ಇಸ್ರೋ ನೆಟ್ಟಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸ ರಾಜು ಹರ್ಷ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.