Charge Sheet

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್‌ನ ಆಪ್ತ ಸೇರಿ JeMನ 4 ಉಗ್ರರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್‌ನ ಆಪ್ತ ಸೇರಿ JeMನ 4 ಉಗ್ರರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಮುದಾಸೀರ್ ಅಹ್ಮದ್ ಖಾನ್ ನ ಆಪ್ತ ಸಹಾಯಕ ಸಜ್ಜಾದ್ ಅಹ್ಮದ್ ಖಾನ್ ಸೇರಿದಂತೆ ನಾಲ್ವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ ಚಾರ್ಜ್‌ಶೀಟ್ ಸಲ್ಲಿಸಿದೆ. 

Sep 17, 2019, 01:11 PM IST