ಎಲೆಕ್ಟ್ರಿಕ್ ವಾಹನಗಳ (Electric Vehicle) ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ 500 ಕಡೆಗಳಲ್ಲಿ ಚಾರ್ಜಿಂಗ್ ಸ್ಟೇಷನ್ ನಿರ್ಮಾಣಕ್ಕೆ ಯೋಜಿಸಿರುವ ಬೆಸ್ಕಾಂ, ಪ್ರಥಮ ಹಂತದಲ್ಲಿ 123 ಕಡೆ ಚಾರ್ಜಿಂಗ್ ಸ್ಟೇಷನ್ ನಿರ್ಮಿಸಲು ಯೋಜನೆ ರೂಪಿಸಿದೆ.
Delhi govt announces installation cost of EV chargers: ಎಲೆಕ್ಟ್ರಿಕ್ ವಾಹನಗಳನ್ನು ಹೊಂದಿರುವವರಿಗೆ ದೆಹಲಿ ಸರ್ಕಾರ ಒಳ್ಳೆಯ ಸುದ್ದಿಯನ್ನು ತಂದಿದೆ. ಈಗ ಕೇವಲ 2,500 ರೂಪಾಯಿಗಳ ಸಂಪರ್ಕ ವೆಚ್ಚದಲ್ಲಿ EV ಚಾರ್ಜರ್ ಅನ್ನು ಸ್ಥಾಪಿಸಬಹುದು.
ದೇಶದಲ್ಲಿ ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಯಲು ಸರ್ಕಾರ ಹೊಸ ಪ್ರಯತ್ನವನ್ನು ಪ್ರಾರಂಭಿಸಿದೆ. ಈ ಉಪಕ್ರಮದಲ್ಲಿ ಮಾಲಿನ್ಯವನ್ನು ಕಡಿಮೆ ಮಾಡುವುದರ ಜೊತೆಗೆ ದೇಶದ ಯುವಜನರಿಗೂ ಉದ್ಯೋಗ ಸಿಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.