Guru Prasad arrested : ಚೆಕ್ ಬೌನ್ಸ್ ಪ್ರಕರಣದಲ್ಲಿ ನಿರ್ದೇಶಕ, ನಟ ಗುರು ಪ್ರಸಾದ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗಿರಿನಗರ ಪೊಲೀಸರು ಗುರು ಪ್ರಸಾದ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ದೇಶದಲ್ಲಿ ಹೆಚ್ಚುತ್ತಿರುವ ಚೆಕ್ ಬೌನ್ಸ್ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಹೊಸ ನಿಯಮಗಳನ್ನು ಜಾರಿ ತರಲು ಕೇಂದ್ರ ಹಣಕಾಸು ಸಚಿವಾಲಯ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
ಚೆಕ್ ಬೌನ್ಸ್ ಆದ ಸಂದರ್ಭದಲ್ಲಿ ಗ್ರಾಹಕರು ಹಲವಾರು ತೊಂದರೆಗಳನ್ನು ಅನುಭವಿಸುತ್ತಾರೆ. ಚೆಕ್ ಪಡೆದವರು ಚೆಕ್ ನೀಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತಾರೆ. ಅದಾದ ಬಳಿಕ ಕೋರ್ಟ್ ಕಚೇರಿ ಸುತ್ತಾಡುವ ಅನಿವಾರ್ಯತೆ ಎದುರಾಗುತ್ತದೆ. ಪರಿಸ್ಥಿತಿ ಇನ್ನೂ ಬಿಗಡಾಯಿಸಿದರೆ ಜೈಲು ಶಿಕ್ಷೆಯಾಗುವ ಸಾಧ್ಯತೆ ಕೂಡ ಇರುತ್ತದೆ. ಆದರೆ, ಈ ಬಾರಿ ಸರ್ಕಾರ ಈ ಎಲ್ಲ ತೊಂದರೆಗಳಿಗೆ ಪರಿಹಾರ ಕಂಡುಹಿಡಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.