RCB vs CSK: ಟಾಸ್ ಸೋತು ಬ್ಯಾಟಿಂಗ್ ಆಯ್ದುಕೊಂಡ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 226 ರನ್ ಕಲೆಹಾಕಿತು. ಇದಾದ ಬಳಿಕ ಗೆಲುವಿನ ಗುರಿ ತಲುಪಲು ಆರ್ಸಿಬಿ ತಂಡ ಮುನ್ನಡೆಯಿತು, ಆದರೆ 20 ಓವರ್’ನಲ್ಲಿ 8 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಲಷ್ಟೇ ಶಕ್ತವಾಯಿತು.
RCB vs CSK Playing 11 Prediction: ಇಂದಿನ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಿಚ್ ಬ್ಯಾಟರ್’ಗಳಿಗೆ ಸಾಕಷ್ಟು ಲಾಭವನ್ನು ನೀಡುತ್ತದೆ. ಆಡಿದ ನಾಲ್ಕೂ ಪಂದ್ಯಗಳಲ್ಲಿ ತಂಡಗಳು 170ರ ಗಡಿ ದಾಟಿವೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ ಬೆಂಗಳೂರು (CSK vs RCB) ನಡುವಿನ ಪಂದ್ಯದಲ್ಲಿ ಹೆಚ್ಚಿನ ಸ್ಕೋರಿಂಗ್ ಕಲೆ ಹಾಕುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.