Sunny Leone Mahtari Vandan Yojana : ಪ್ರತಿ ತಿಂಗಳು ಸರ್ಕಾರದ ಯೋಜನೆಯಡಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಖಾತೆಗೆ ರೂ.1000 ಜಮೆ ಆಗುತ್ತಿದೆ. ಸುಮಾರು ಹತ್ತು ತಿಂಗಳಿನಿಂದ ಆಕೆಯ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗುತ್ತಿದೆ.. ಇದೀಗ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ.
Car Accident: ನಸುಕಿನ ಜಾವ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ಉರುಳಿ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯ ಅರಣ್ಯದಲ್ಲಿ ಶನಿವಾರ ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ ಎಂಟು ನಕ್ಸಲೀಯರು ಹತರಾಗಿದ್ದಾರೆ. ಕಳೆದ ಎರಡು ದಿನಗಳಿಂದ ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಯ ಪ್ರಕಾರ, ನಾರಾಯಣಪುರ, ದಾಂತೇವಾಡ ಮತ್ತು ಬಿಜಾಪುರ ಗಡಿ ಪ್ರದೇಶಗಳಲ್ಲಿ ನಕ್ಸಲ್ ವಿರೋಧಿ ಶೋಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಎನ್ಕೌಂಟರ್ ನಡೆಯಿತು
Chhattisgarh: ಈ ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದ ಭೂಪ್ರದೇಶವು ಬೆಟ್ಟಗಳಿಂದ ಕೂಡಿದೆ ಎಂದು ಹೇಳಲಾಗುತ್ತದೆ. ಘಟನಾ ಸ್ಥಳಕ್ಕೆ ಪೊಲೀಸರ ತಂಡ ಆಗಮಿಸಿದ್ದು, ಅಪಘಾತದ ಹಿಂದಿನ ಕಾರಣವನ್ನು ತನಿಖೆ ನಡೆಸುತ್ತಿದೆ.
BSF Kills Naxal commander Shankar Rao: ಮಂಗಳವಾರ ಮಧ್ಯಾಹ್ನ ನಡೆದ ಎನ್ಕೌಂಟರ್ನಲ್ಲಿ ಹಿರಿಯ ಬಂಡಾಯ ನಾಯಕ ಶಂಕರ್ ರಾವ್ ಸೇರಿದಂತೆ 29 ಮಾವೋವಾದಿಗಳನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. AK-47 ಮತ್ತು INSAS ರೈಫಲ್ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
Chhattisgarh : ಆಪರೇಷನ್ ಥಿಯೇಟರ್ನಲ್ಲಿ ರೀಲ್ಸ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಮೂವರು ನರ್ಸ್ಗಳನ್ನು ಕೆಲಸದಿಂದ ವಜಾಗೊಳಿಸಿದ ಘಟನೆಯೊಂದು ಛತ್ತೀಸ್ಗಢದ ರಾಯ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
Rahul Gandhi accuses PM Modi of lying about his caste: ʼಪ್ರಧಾನಿ ಮೋದಿಯವರು ಜಾತಿಗಣತಿ ನಡೆಸುವುದಿಲ್ಲ. ಅವರ ಇಡೀ ಜೀವನದಲ್ಲಿ ಜಾತಿಗಣತಿ ನಡೆಸುವುದಿಲ್ಲ. ಏಕೆಂದರೆ ನಿಮ್ಮ ಪ್ರಧಾನಿ ಜಗತ್ತಿಗೆ ಸುಳ್ಳು ಹೇಳುತ್ತಿದ್ದಾರೆ. ಅವರು ಒಬಿಸಿ ಅಲ್ಲ, ಅವರು ಸಾಮಾನ್ಯ ಜಾತಿಯಿಂದ ಬಂದವರು ಮತ್ತು ಜಾತಿ ಗಣತಿಗೆ ಎಂದಿಗೂ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಮಾತ್ರ ಜಾತಿ ಗಣತಿ ನಡೆಸಲಿದ್ದಾರೆʼ ಎಂದು ಅವರು ಟೀಕಿಸಿದ್ದಾರೆ.
Chhattisgarh Assembly Election 2023: ಛತ್ತೀಸ್ಗಢದ ಕಾಂಗ್ರೆಸ್ ಸರ್ಕಾರವು ಕೊಲೆಯಾದ ಭುವನೇಶ್ವರ್ ಸಾಹು ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿತ್ತು. ಆದರೆ ಈಶ್ವರ್ ಸಾಹು ಕುಟುಂಬ ಈ ಪರಿಹಾರ ಪಡೆಯಲು ನಿರಾಕರಿಸಿತ್ತು.
Assembly Election Results 2023: ಪ್ರಧಾನಿ ಮೋದಿಯವರು ಜಾರಿಗೆ ತಂದ ಅನೇಕ ಯೋಜನೆಗಳನ್ನು ಕೀಳುಮಟ್ಟದಲ್ಲಿ ಅಪಹಾಸ್ಯ ಮಾಡಿದ ಕಾಂಗ್ರೆಸ್ನ ನಾಯಕರಿಗೆ ಈಗ ಅದೇ ಬಡವರು ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ನೀಡಿದ್ದಾರೆ ಎಂದು ಬಿಜೆಪಿ ಕುಟುಕಿದೆ.
ಡಿಸೆಂಬರ್ 3 ರಂದು ಸೂರ್ಯ ಉದಯಿಸಿದ ತಕ್ಷಣ ಚುನಾವಣಾ ಆಯೋಗದ ಅಧಿಕಾರಿಗಳು ಮತ ಎಣಿಕೆ ಕಾರ್ಯ ಆರಂಭಿಸಿದ್ದರು. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿಯೊಂದಿಗೆ ಕಾಂಗ್ರೆಸ್ ಕಠಿಣ ಹೋರಾಟವನ್ನು ಎದುರಿಸಲಿದೆ ಮತ್ತು ಛತ್ತೀಸ್ಗಢದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು.
B S Yediyurappa: ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕರ್ನಾಟಕದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ASSEMBLY Election Results 2023: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಘಡದಲ್ಲಿ ಬಿಜೆಪಿಯು ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ವಿಜಯೋತ್ಸವ ಆಚರಿಸಿ, ಸಿಹಿ ವಿತರಿಸಿ ಸಂಭ್ರಮಾಚರಿಸಲಾಯಿತು.
Assembly Election Result 2023: ತೆಲಂಗಾಣದಲ್ಲಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಕಾಂಗ್ರೆಸ್ ಮಾಸ್ಟರ್ ಸ್ಟೋಕ್ ನೀಡಿದೆ. ಡಿಕೆ ಶಿವಕುಮಾರ್ ಹವಾದಿಂದ ಅಲ್ಲಿ ಭಾರತ್ ರಾಷ್ಟ್ರ ಸಮತಿ(BRS) ನೆಲಕಚ್ಚಿದೆ.
Assembly elections Results 2023: ಭಾನುವಾರ-ಸೋಮವಾರದ ಜನಾದೇಶದೊಂದಿಗೆ 2024ರ ಲೋಕಸಭಾ ಚುನಾವಣೆಯ ಸಂದೇಶವು ಸ್ಪಷ್ಟವಾಗುತ್ತದೆಯೇ ಅಥವಾ ಈ ಚುನಾವಣೆಯ ಚಿತ್ರಣವನ್ನು ಅರ್ಥಮಾಡಿಕೊಳ್ಳಲು ನಾವು ಸ್ವಲ್ಪ ಸಮಯ ಕಾಯಬೇಕೇ? ಕಾದು ನೋಡಬೇಕಿದೆ.
Assembly Elections Exit Poll Results 2023: ಬಿಜೆಪಿಯು ರಾಜಸ್ಥಾನದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಮತ್ತು ಮಧ್ಯಪ್ರದೇಶವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷವು ಎಲ್ಲಾ 5 ರಾಜ್ಯಗಳನ್ನು ಗೆದ್ದು ಹೊಸ ಇತಿಹಾಸ ಬರೆಯಲು ನೋಡುತ್ತಿದೆ. ಪಂಚ ರಾಜ್ಯಗಳ ಈ ವಿಧಾನಸಭಾ ಚುನಾವಣಾ ಫಲಿತಾಂಶವನ್ನು 2024ರ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ನೋಡಲಾಗುತ್ತಿದೆ.
Free Ration Scheme: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮುಂದಿನ 5 ವರ್ಷಗಳವರೆಗೆ 80 ಕೋಟಿ ಬಡವರಿಗೆ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಲಿದೆ ಎಂದು ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.
Chhattisgarh Assembly polls 2023: ರಾಜ್ಯದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಎಂದು ಘೋಷಿಸಿದ್ದ ರಾಹುಲ್, ಇದೀಗ ರಾಜ್ಯದ ಜನರಿಗೆ ₹10 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು ಎಂದು ಮಹತ್ವದ ಭರವಸೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.