ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 44 ನೂತನ ಕಾನೂನು ಮತ್ತು ಸುವ್ಯವಸ್ಥೆಯ, ಸಂಚಾರ ಪೊಲೀಸ್ ಠಾಣೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ.
HDD vs Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಹಾಲಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಪರ ಇಲ್ಲ ಎಂದು ನೇರ ಆರೋಪ ಮಾಡಿದರು.
Karnataka Budget 2026: 90 ದಿನಗಳ ಮಾತೃತ್ವ ರಜೆ ಘೋಷಣೆ 2026-27ನೇ ಸಾಲಿನ ಬಜೆಟ್ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ನ್ಯೂಸ್ ನೀಡಿದೆ.
Chief Minister Siddaramaiah:ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಮಾಡಿದವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಬಿಜೆಪಿ ಅದನ್ನು 10 ಲಕ್ಷಕ್ಕೆ ಏರಿಸಬೇಕೆಂದು ಹೇಳಿರುವ ಬಗ್ಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
ಬೆಂಗಳೂರು:ಅವರು ಇಂದು ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಹಾಗೂ ಏರೋಡ್ರೋಂ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೃಷಿ ಇಲಾಖೆಗೆ ಒದಗಿಸಿದಂತಹ ಅನುದಾನವನ್ನು ಸಮರ್ಪಕವಾಗಿ ಬಳಸಲಾಗುತ್ತಿದೆ. ಸರಕಾರವು ಕೃಷಿ ಯಂತ್ರೋಪಕರಣ ಹಾಗೂ ಸಿರಿಧಾನ್ಯಕ್ಕಾಗಿ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, ಇಂದು ವಿತರಿಸಿದ ಯಂತ್ರೋಪಕರಣಗಳ ಸೌಲಭ್ಯವನ್ನು ರೈತರು ಸದುಪಯೋಗ ಪಡೆದುಕೊಳ್ಳುವಂತೆ ಸಚಿವರಾದ ಎನ್. ಚೆಲುವನಾರಾಯಣಸ್ವಾಮಿ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ .ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಠಿ ನಡೆಸಿದ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು, ಸಚಿವ ಸಂಪುಟದ ಸಭೆಯ ನಿರ್ಣಯಗಳ ಕುರಿತು ಮಾಹಿತಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ಭೇಟಿಯ ಕುರಿತು ಹೇಳಿಕೆ ನೀಡಿದ್ದು, ಅಕಾಂಕ್ಷಿಗಳಲ್ಲಿ ಹೊಸ ಉತ್ಸಾಹ ತುಂಬಿದೆ. ಹಗರಣಗಳ ತನಿಖೆ, ಸಿಎಂ ವಿಚಾರಣೆ ಮುಗಿದ ನಂತರ ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ ಮುಂದಾಗುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಿಂದ ವಾಪಸ್ ಆದ ನಂತರ, ಇಬ್ಬರು ನಾಯಕರು ಪರಸ್ಪರ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ.