ಮತದಾನ ಮಾಡಲು ಕ್ಯೂ ಅಲ್ಲಿ ನಿಂತ ಸುಧಾಕರ್
ಲೋಕಸಭಾ ಚುನಾವಣೆಗೆ ಮತದಾನ ಆರಂಭ
ಆರಂಭವಾದ ತಕ್ಷಣವೇ ಮತ ಚಲಾಯಿಸಿದ ಅಭ್ಯರ್ಥಿ
ಚಿಕ್ಕಬಳ್ಳಾಪುರ ಕ್ಷೇತ್ರದ NDA ಅಭ್ಯರ್ಥಿ ಸುಧಾಕರ್
ಸ್ವಗ್ರಾಮ ಪೆರೇಸಂದ್ರದಲ್ಲಿ ಮತ ಚಲಾಯಿಸಿದ ಸುಧಾಕರ್
ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣಾ ರಂಗೇರಿದ್ದು ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಮತಯಾಚನೆ ಮಾಡಲು ಚಿಕ್ಕಬಳ್ಳಾಪುರ ನಗರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್ ನಿಂದ ಶಿಡ್ಲಘಟ್ಟ ವೃತ್ತದ ವರೆಗೂ ಭರ್ಜರಿ ರೊಡ್ ಶೋ ನಡೆಸಿ ನಂತರ ಮಾತನಾಡಿದರು.
ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು.
ಚಿಕ್ಕಬಳ್ಳಾಪುರ ಲೋಸಕಭೆ ಗೆಲ್ಲಲು ಕಾಂಗ್ರೆಸ್ ಜೋಡೆತ್ತು ಎಂಟ್ರಿ - ರಕ್ಷಾ ರಾಮಯ್ಯ ಪರ ಸಿಎಂ.. ಡಿಸಿಎಂ ಕ್ಯಾಂಪೇನ್ - ಬಾಗೇಪಲ್ಲಿ, ಗೌರಿಬಿದನೂರು, ದೊಡ್ಡಬಳ್ಳಾಪುರದಲ್ಲಿ ರೋಡ್ ಶೋ
Chikkaballapur Lok Sabha constituency : ಚಿಕ್ಕಬಳ್ಳಾಪುರ ಕ್ಷೇತ್ರ 1977 ರಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಅಸ್ತಿತ್ವಕ್ಕೆ ಬಂದ ಕ್ಷೇತ್ರದಲ್ಲಿ ಈವರೆಗೆ ಒಟ್ಟು 12 ಚುನಾವಣೆಗಳು ನಡೆದಿದೆ ಆ ಪೈಕಿ ಕಾಂಗ್ರೆಸ್ 10 ಬಾರಿ ಗೆದ್ದಿದ್ದು ಒಂದು ಬಾರಿ ಜನತಾ ದಳ ಹಾಗೂ ಒಂದು ಬಾರಿ ಬಿಜೆಪಿ ಗೆಲುವಿನ ನಗೆ ಬೀರಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.