ಕಾರ್ಯಕ್ರಮದಲ್ಲಿ ನೂಕು ನುಗ್ಗಲಾಗಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ನಗರ ಹೊರವಲಯದ ಅಗಲಗುರ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 44 ರ ಬದಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ವಿಷ ಆಹಾರ ಸೇವಿಸಿ ನವಿಲುಗಳು (Peacocks) ದಾರುಣ ಸಾವನ್ನಪ್ಪಿವೆ ಎಂದು ಹೇಳಲಾಗುತ್ತಿದ್ದು, ಘಟನೆಯಲ್ಲಿ ಎರಡು ಗಂಡು ನವಿಲುಗಳು ಹಾಗೂ ಐದು ಹೆಣ್ಣು ನವಿಲುಗಳು ಸೇರಿ ಒಟ್ಟು ಏಳು ನವಿಲುಗಳು ಮೃತಪಟ್ಟಿವೆ.
ರತ್ನಮ್ಮ ರಾಮಯ್ಯನವರು (Ratnamma Ramaiah) ಕಳೆದ 25 ವರ್ಷದಿಂದ ರೇಷ್ಮೆ ಕೃಷಿ ಮಾಡುತ್ತಿದ್ದು, ಇವರ ಇಡೀ ಕುಟುಂಬ ರೇಷ್ಮೆ ಕೃಷಿಯಲ್ಲಿ ತೊಡಗಿದೆ. ರೇಷ್ಮೆ ಇಲಾಖೆ ಅಧಿಕಾರಿಗಳ ಸಲಹೆ ಮತ್ತು ಮಾರ್ಗದರ್ಶನವನ್ನು ನೆನೆಯುವ ರತ್ನಮ್ಮ ಕುಟುಂಬ ತಮ್ಮ ರೇಷ್ಮೆ ಕೃಷಿಯ ಅನುಭವ ಹಂಚಿಕೊಂಡಿದ್ದಾರೆ.
The driver and the conductor of the KSRTC bus in Chikkaballapur were neglected. Students are traveling on the bus like sheep. Local People scared about Students Dangerous Traveling
ಒಂದ್ಕಡೆ 'ಕೊರೊನಾ' ರೂಪಾಂತರಿ ಒಮಿಕ್ರಾನ್ ಕಟ್ಟಿಹಾಕಲು ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದರೆ, ಮತ್ತೊಂದ್ಕಡೆ ಇದೇ ಸಂದರ್ಭವನ್ನು ಬಳಸಿಕೊಂಡು ಖದೀಮರು 3 ದೇಗುಲಗಳಲ್ಲಿ ಕಳ್ಳತನ ಮಾಡಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಸಂತೇಕಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ರಾಜ್ಯಕ್ಕೆ ಒಂದು ಕಡೆ ಕೊರೊನಾ ಭೀತಿ ಎದುರಾಗಿದ್ದರೆ, ಮತ್ತೊಂದು ಕಡೆ ಪ್ರಾಕೃತಿಕ ವಿಕೋಪಗಳು ಕೂಡ ಜನರನ್ನ ಬೆಚ್ಚಿಬೀಳಿಸುತ್ತಿವೆ.ಹೀಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದು ಭೂಮಿ ಪದೇ ಪದೆ ಕಂಪಿಸಿದೆ.
ಕುಮಾರಸ್ವಾಮಿ ಅವರ ಅಪ್ಪನಾಣೆ ಸಿಎಂ ಆಗಲ್ಲ ಎನ್ನುತ್ತಿದ್ದರು. ಕುಮಾರಸ್ವಾಮಿಯೆ ಸಿಎಂ ಆಗಿ ಬಿಟ್ಟರು. ಈ ರೀತಿ ಎರಡು ಮೂರು ವಿಚಾರಗಳಲ್ಲಿ ಸಿದ್ದರಾಮ್ರಣ್ಣ ಏನೇ ಹೇಳಿದರೂ ಅದಕ್ಕೆ ವಿರುದ್ಧವಾಗಿ ಫಲಿತಾಂಶ ಬರುತ್ತದೆ
ಕೊರೊನಾ ತಡೆಗೆ ಕೈಗೊಂಡಿರುವ ಕ್ರಮಗಳು, ಸೋಂಕಿತರ ಪತ್ತೆ, ಚಿಕಿತ್ಸೆ, ಆಸ್ಪತ್ರೆಗಳಿಗೆ ಅಗತ್ಯ ವೈದ್ಯ ಉಪಕರಣಗಳ ಸಂಗ್ರಹ, ಸರಬರಾಜು ಹಾಗೂ ಕ್ವಾರಂಟೈನ್ ಸೌಲಭ್ಯ ಕಲ್ಪಿಸುವ ಸಂಬಂಧ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲಾಧಿಕಾರಿಗಳ ಜತೆ ವೀಡಿಯೋ ಶನಿವಾರ ಕಾನ್ಫರೆನ್ಸ್ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.