ನಗರ
ಸಿರಿಲ್ ಮೋನಿಸ್ ಅವರು ವಯೋಸಹಜ ಅನಾರೋಗ್ಯದಿಂದ ಸುಮಾರು 10 ದಿನಗಳ ಹಿಂದೆಯೇ ಮಲಗಿದ್ದಲ್ಲೇ ಸಾವನ್ನಪ್ಪಿದ್ದರು. ಆದರೆ ಅವರ ಪತ್ನಿ ಮಾನಸಿಕ ಅಸ್ವಸ್ಥರಾಗಿದ್ದರಿಂದ, ಪತಿ ಸಾವನ್ನಪ್ಪಿದ್ದಾರೆ ಎಂಬ ಕನಿಷ್ಠ ಜ್ಞಾನವೂ ಅವರಿಗೆ ಇರಲಿಲ್ಲ