3 ಕಿ.ಮೀ. ಅನಾರೋಗ್ಯ ವೃದ್ಧೆಯನ್ನ ಹೊತ್ತು ಸಾಗಿಸಿದ ಜನ
ಲಕ್ಷ್ಮಮ್ಮ (70) ಅನಾರೋಗ್ಯ ಪೀಡಿತರಾಗಿ ಹಾಸಿಗೆ ಹಿಡಿದಿದ್ದ ವೃದ್ಧೆ
7 ದಶಕಗಳಿಂದಲೂ ರಸ್ತೆ ಕಾಣದೆ ತೂಗುಸೇತುವೆ ಮೇಲೆ ಓಡಾಟ
ಚಿಕ್ಕಮಗಳೂರಿನಲ್ಲಿ ನೆಲ್ಲಿಬೀಡು ಗ್ರಾಮದಲ್ಲಿ ಅವ್ಯವಸ್ಥೆಯ ಆಗರ
ನೆಲ್ಲಿಬೀಡು, ಕೋಣೆಮನೆ ಸೇರಿ 10ಕ್ಕೂ ಹೆಚ್ಚು ಹಳ್ಳಿಗಳಿಗೆ ರಸ್ತೆ ಇಲ್ಲ
ಸಿಎಂ ಸಿದ್ದರಾಮಯ್ಯರ ಪತ್ನಿಗೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಿರುವುದು ಅಕ್ರಮ ಎಂಬುದು ಪ್ರತಿಪಕ್ಷದವರ ಆರೋಪ. ಆದರೆ 50:50 ಅನುಪಾತದಲ್ಲಿ ಹಂಚಿಕೆ ಮಾಡುವ ನಿರ್ಧಾರ ಕೈಗೊಂಡಿದ್ದು ಯಾರು? ಬಿಜೆಪಿ ಸರ್ಕಾರವಲ್ಲವೇ"? ಎಂದು ಕೆಜೆ ಜಾರ್ಜ್ ಪ್ರಶ್ನಿಸಿದರು.
ಕಾಫಿನಾಡು ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಹಿನ್ನೆಲೆ
ಮಲೆನಾಡಿನ ಆರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ ಸೇರಿದಂತೆ
ಎನ್.ಆರ್.ಪುರ, ಮೂಡಿಗೆರೆಯ ಶಾಲೆಗಳಿಗೆ ರಜೆ
ಜಿಲ್ಲಾಧಿಕಾರಿ ಮೀನಾ ನಾಗರಾಜ್ರಿಂದ ಆದೇಶ
ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಿಲ್ಲದ ಮಳೆಯ ಅಬ್ಬರ
ತರೀಕೆರೆ ಪಟ್ಟಣದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತ
ಬಿಟ್ಟು ಬಿಡದೆ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ
ರಾ. ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ಸಂಚಾರಕ್ಕೆ ಅಡ್ಡಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಮಳೆ ಆರ್ಭಟ
ಜಿಲ್ಲೆಯಲ್ಲಿ ಮಳೆಗೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ಸ್ಥಗಿತ
ಚಿಕ್ಕಮಗಳೂರು, ಕೊಪ್ಪ, ಕಡೂರು, ಕಳಸಾಪುರ, ಪಂಚನಹಳ್ಳಿ,
ಬೀರೂರು, ಶಿವನಿ, ಮೂಡಿಗೆರೆ ಸೇರಿ ಹಲವೆಡೆ ಭಾರಿ ಮಳೆ
ಚಿಕ್ಕಮಗಳೂರು ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟ..!
ಜಯಪ್ರಕಾಶ್ ಹೆಗ್ಡೆ ವಿರುದ್ಧ ಗೋಬ್ಯಾಕ್ ಅಭಿಯಾನ
ಕಾಂಗ್ರೆಸ್ಗರಿಗೆ ಟಿಕೆಟ್ ನೀಡಿ ಅಂತ ಕಾರ್ಯಕರ್ತರ ಪಟ್ಟು
ಅವಕಾಶವಾದಿ ಹೆಗ್ಡೆ ಗೋ ಬ್ಯಾಕ್ ಎಂದು ಪೋಸ್ಟ್
ಚಕ್ರವರ್ತಿ ಸೂಲಿಬೆಲೆ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಗಲಾಟೆ
ಚಿಕ್ಕಮಗಳೂರು ನಗರದ ವಿಜಯಪುರದಲ್ಲಿ ಭಾರಿ ಹೈಡ್ರಾಮಾ!
‘ಪುಂಗಿದಾಸ’ ಪೋಸ್ಟರ್ ಪ್ರದರ್ಶನ ಮಾಡಿದ ʻಕೈʼ ಕಾರ್ಯಕರ್ತರು
ʻಕೈʼ ಕಾರ್ಯಕರ್ತರ ಮೇಲೆ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು
‘ಪುಂಗಿದಾಸ’ ಪೋಸ್ಟರ್ ಪ್ರದರ್ಶನ ಮಾಡಿದವರ ಮೇಲೆ ಹಲ್ಲೆಗೆ ಯತ್ನ
ಮುಂಗಾರು ಮಳೆ ಅಬ್ಬರದ ಮುನ್ಸೂಚನೆ ಇರೋದ್ರಿಂದ ಕಾಫಿನಾಡು ಜಿಲ್ಲಾಡಳಿತ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿದೆ. 64 ಜೆಸಿಬಿ, 65 ಹಿಟಾಚಿ, 83 ಟ್ರ್ಯಾಕ್ಟರ್, 155 ಟಿಪ್ಪರ್ಗಳ ಮೂಲಕ ಮಲೆನಾಡು-ಅರೆಮಲೆನಾಡಿನ ಮೇಲೆ ಹದ್ದಿನ ಕಣ್ಣಿಟ್ಟಿದೆ. 47 ಗ್ರಾಮ ಪಂಚಾಯಿತಿ ವ್ಯಾಪ್ತಿಯ 77 ಗ್ರಾಮಗಳನ್ನ ಅಪಾಯದ ಗ್ರಾಮಗಳೆಂದು ಗುರುತಿಸಿದೆ.
Chikmagalur Congress In All Vidhan Sabha Constituencies: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದಕ್ಕೆ ಐದು ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಪಡೆದುಕೊಂಡಿದ್ದಾರೆ. ಹಲವು ಸಮಸ್ಯೆಗಳನ್ನು ಒಳಗೊಂಡಿರುವ ಜಿಲ್ಲೆಯಾಗಿದೆ.
ಸರ್ಕಾರ ವಿಶ್ವವಿದ್ಯಾಲಯದ ತಂಡವನ್ನು ಕಳಿಸಿ ಅಧ್ಯಯನ ಕೈಗೊಂಡಿದೆ. ಕೇಂದ್ರ ಸರ್ಕಾರದ ತಜ್ಞರು ಕೂಡ ಚಿಕ್ಕಮಗಳೂರಿಗೆ ಬಂದು ಅಧ್ಯಯನ ಮಾಡಿದ್ದಾರೆ. ನಿರಂತರವಾಗಿ ಮಳೆ ಇರುವುದರಿಂದ ಹಾಗೂ ಗಾಳಿಯಿಂದ ಒಂದಕ್ಕೊಂದು ಹರಡುತ್ತಿದೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮ ಕೈಗೊಂಡು ಜುಲೈ 9ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಈ ಹಿಂದೆ ಜುಲೈ 5 ಮತ್ತು 6ರಂದು ರಜೆ ನೀಡಲಾಗಿತ್ತು. ಇದೀಗ ರಜೆಯನ್ನು ವಿಸ್ತರಿಸಲಾಗಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.