Mallikarjun Kharge : ಮೋದಿ ಸರ್ಕಾರ ಗಲ್ವಾನ್ ವಿಚಾರದಲ್ಲಿ ಚೀನಾಗೆ ನೀಡಿದ ʼಕ್ಲೀನ್ ಚಿಟ್ʼ ವಿಚಾರಕ್ಕೆ ಖರ್ಗೆ ಕಿಡಿಕಾರಿದ್ದಾರೆ. ಇದರಿಂದ ಚೀನಾ ದುರುದ್ದೇಶಿತ ಕಾರ್ಯಗಳನ್ನು ಸಾಧಿಸುತ್ತಿದೆ. ಇದು ನಮ್ಮ ರಾಷ್ಟ್ರೀಯ ಭದ್ರತೆಗೆ ದೊಡ್ಡ ಪೆಟ್ಟು ಎಂದು ಕಾಂಗ್ರೆಸ್ ಅಧ್ಯಕ್ಷ ತಿಳಿಸಿದ್ದಾರೆ.
Mallikarjun Kharge : ಉತ್ತರಾಖಾಂಡದ ಗಡಿನಿಯಂತ್ರಣ ರೇಖೆಯ ಸುತ್ತಲೂ ಚೀನಾದ ಹೊಸ ಮಿಲಿಟರಿ ನಿರ್ಮಾಣಗಳ ವರದಿ ಹಾಗೂ ಮೂಲಗಳ ಕುರಿತು ಕಾಂಗ್ರೆಸ್ನ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ನರೇಂದ್ರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಉತ್ತರಾಖಂಡ: ಇದನ್ನು ರಾಷ್ಟ್ರೀಯ ಭದ್ರತಾ ಮಂಡಳಿ(National Security Council) ಯ ಸಭೆಯಲ್ಲಿ ಚರ್ಚಿಸಲಾಗುತ್ತಿದೆ. ಸೆಪ್ಟೆಂಬರ್ 27 ರಂದು ದೆಹಲಿಯಲ್ಲಿ ನಡೆಯುವ ಭದ್ರತಾ ಮಂಡಳಿ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.