IPL 2024, RCB vs DC: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ 2024ರಲ್ಲಿ ಇದುವರೆಗೆ ಕೇವಲ ಒಂದು ಪಂದ್ಯವನ್ನು ಆಡಿದೆ. ಆದರೆ ಈ ಪಂದ್ಯವು ಕಳಪೆ ಬೌಲಿಂಗ್ ಕಾರಣದಿಂದ ಸೋಲು ಕಾಣುವಂತೆ ಮಾಡಿತ್ತು. ಇದೀಗ ಪಂಜಾಬ್ ಕಿಂಗ್ಸ್ ವಿರುದ್ಧ ಉತ್ತಮ ಪ್ರದರ್ಶನ ನೀಡಬೇಕಾಗಿದೆ.
RCB vs GT score : ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಗೆದ್ದರೆ ಪ್ಲೇ ಆಫ್ ಪ್ರವೇಶಿಸಲಿದೆ. ಒಂದು ವೇಳೆ ಪಂದ್ಯ ಮಳೆಯಿಂದ ರದ್ದಾದರೆ ಮುಂಬೈ ತಂಡ SRH ಕೈಯಲ್ಲಿ ಸೋಲಬೇಕಾಗುತ್ತದೆ. ಮುಂಬೈ ಗೆದ್ದರೆ ಈ ಪಂದ್ಯ ರದ್ದಾಗಿ ಆರ್ಸಿಬಿ ಪಯಣ ಅಂತ್ಯವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.