Foods For Cholesterol: ಹೃದಯವು ನಮ್ಮ ದೇಹದಲ್ಲಿನ ಪ್ರಮುಖ ಅಂಗವಾಗಿದೆ. ಈ ಹೃದಯವನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ ಅದು ಹೃದಯದ ಮೇಲೆ ಪರಿಣಾಮ ಬೀರುತ್ತದೆ.ಆದ್ದರಿಂದ ಹೃದಯಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗದಂತೆ ಎಚ್ಚರ ವಹಸಿಬೇಕು.
bad cholesterol level: ನೈಸರ್ಗಿಕವಾಗಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ಆಹಾರಗಳನ್ನು ನಿಮ್ಮ ದೈನಂದಿನ ಉಪಹಾರದಲ್ಲಿ ಸೇರಿಸುವ ಮೂಲಕ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ನಮ್ಮ ದೇಹದಲ್ಲಿನ ಅನೇಕ ಅಪಾಯಕಾರಿ ಕಾಯಿಲೆಗಳಿಗೆ ಕಾರಣವಾಗಬಹುದು, ನೀವು ಹೊರಗಿನ ಆಹಾರವನ್ನು ಹೆಚ್ಚು ಸೇವಿಸಿದರೆ, ನಿಮ್ಮ ಆಹಾರದಲ್ಲಿ ಇವುಗಳನ್ನು ಸೇರಿಸಿಕೊಳ್ಳಬೇಕು.
Common Signs Of High Cholesterol: ಕೊಲೆಸ್ಟ್ರಾಲ್ ಹೆಚ್ಚಳದಿಂದ ಅಪಧಮನಿಗಳು ಕಿರಿದಾಗಿದ್ದರೆ, ಹೊಟ್ಟೆಯಲ್ಲಿರುವ ಅಂಗಗಳಿಗೆ ರಕ್ತ ಪೂರೈಕೆಯಲ್ಲಿ ಪರಿಣಾಮ ಬೀರುತ್ತದೆ. ರಕ್ತನಾಳಗಳು ಕಿರಿದಾಗುವುದರಿಂದ ಕರುಳಿಗೆ ಸಂಬಂಧಿಸಿದ ಕಾಯಿಲೆಗಳೂ ಬರಬಹುದು ಎನ್ನುತ್ತಾರೆ ವೈದ್ಯರು. ಮಲ ವಿಸರ್ಜನೆ ಸಂದರ್ಭದಲ್ಲಿ ನಿಮಗೆ ಗುದದ್ವಾರದಲ್ಲಿ ನೋವುಂಟಾದರೆ ಅಥವಾ ರಕ್ತಸ್ರಾವವಾಗುತ್ತಿದ್ದರೆ ನಿಮ್ಮ ಕರುಳುಗಳ ಮೇಲೆ ಬೊಜ್ಜು ಪರಿಣಾಮ ಬೀರಲು ಪ್ರಾರಂಭಿಸಿವೆ ಎಂದು ಅರ್ಥ.
ಹೆಚ್ಚಿದ ಕೆಟ್ಟ ಕೊಲೆಸ್ಟ್ರಾಲ್ ಹೃದ್ರೋಗ ಮತ್ತು ಪಾರ್ಶ್ವವಾಯು ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ ರಕ್ತದಲ್ಲಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವ ಆಹಾರವನ್ನು ಸೇವಿಸಬೇಕು.
ಕೊಲೆಸ್ಟ್ರಾಲ್ ನಿಯಂತ್ರಣ ಸಲಹೆಗಳು: ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸೂರ್ಯಕಾಂತಿ ಬೀಜಗಳು ತುಂಬಾ ಉಪಯುಕ್ತವಾಗಿವೆ. ಆದ್ದರಿಂದ ನೀವು ಅದನ್ನು ಹೇಗೆ ಬಳಸಬೇಕೆಂದು ತಿಳಿದುಕೊಳ್ಳುವುದು ಉತ್ತಮ.
Diabetes Foods: ಮಧುಮೇಹ ರೋಗಿಗಳು ತಮ್ಮ ಆಹಾರ-ಪಾನೀಯಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಮಧುಮೇಹ ಕಾಯಿಲೆ ಇರುವ ಜನರು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುವ ಆಹಾರಗಳನ್ನು ಸೇವಿಸಬೇಕು. ಅಂತಹ ಪರಿಸ್ಥಿತಿಯಲ್ಲಿ, ಅಗಸೆಬೀಜಗಳು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.