sprouted fenugreek For Sugar Control: ಮೊಳಕೆಯೊಡೆದ ಮೆಂತ್ಯ ಬೀಜಗಳು ಮಧುಮೇಹದಿಂದ ಬಳಲುತ್ತಿರುವವರಿಗೆ ತುಂಬಾ ಪ್ರಯೋಜನಕಾರಿ. ಇವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವುದಲ್ಲದೆ, ಬಿಪಿ ಮತ್ತು ಕೊಲೆಸ್ಟ್ರಾಲ್ನಂತಹ ಅನೇಕ ಸಮಸ್ಯೆಗಳನ್ನು ತಡೆಯಬಹುದು..
Cholesterol Test: ನೀವು ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ತಿಳಿಯಲು ಆಗಾಗ್ಗೆ ಲಿಪಿಡ್ ಪ್ರೊಫೈಲ್ ಟೆಸ್ಟ್ ಮಾಡಿಸ್ತೀರಾ? ಹಾಗಿದ್ದರೆ, ನಿಖರವಾದ ಕೊಲೆಸ್ಟ್ರಾಲ್ ಮಟ್ಟವನ್ನು ಪತ್ತೆಹಚ್ಚಲು ಲಿಪಿಡ್ ಪ್ರೊಫೈಲ್ ಪರೀಕ್ಷೆ ಮಾಡಿಸುವಾಗ ಕೆಲವು ವಿಚಾರಗಳ ವಿಶೇಷ ಗಮನ ಹರಿಸುವುದು ಬಹಳ ಮುಖ್ಯ.
Taming Bad Cholesterol: ಸಾಮಾನ್ಯವಾಗಿ ಶಿಫಾರಸು ಮಾಡಲಾದ ಪರೀಕ್ಷೆಯೆಂದರೆ ಕೊಲೆಸ್ಟ್ರಾಲ್ ಪರೀಕ್ಷೆ ಅಥವಾ ಸಂಪೂರ್ಣ ಲಿಪಿಡ್ ಪ್ಯಾನಲ್ ಪರೀಕ್ಷೆ. ಆದರೆ ಈ ಪರೀಕ್ಷೆಯನ್ನು ಮಾಡುವ ಮೊದಲು, ಕೆಲವು ಪ್ರಮುಖ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು, ಇದರಿಂದ ನಿಮ್ಮ ಹೃದಯದ ಆರೋಗ್ಯದ ಬಗ್ಗೆ ಹೆಚ್ಚು ನಿಖರವಾದ ಮಾಹಿತಿಯನ್ನು ಪಡೆಯಬಹುದು. ಅದರಲ್ಲಿಯೂ ವಿಶೇಷವಾಗಿ ಲಿಪಿಡ್ ಪ್ಯಾನೆಲ್ ಪರೀಕ್ಷೆಗೆ ಒಳಗಾಗುವ ಮುನ್ನ 5 ಸಂಗತಿಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ತುಂಬಾ ಮುಖ್ಯ. ಬನ್ನಿ ಯಾವುವು ತಿಳಿದುಕೊಳ್ಳೋಣ (Health News In Kannada),
By accepting cookies, you agree to the storing of cookies on your device to enhance site navigation, analyze site usage, and assist in our marketing efforts.