High Cholesterol Symptoms: ನಮ್ಮ ದೇಹದ ಹಲವು ಅಂಗಗಳು ಕೂಡ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಳದ ಬಗ್ಗೆ ಸೂಚನೆ ನೀಡುತ್ತವೆ. ಇದನ್ನು ಸರಿಯಾದ ಸಮಯಕ್ಕೆ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಭವಿಷ್ಯದಲ್ಲಿ ಇದು ಮಾರಕವಾಗಿ ಪರಿಣಮಿಸಬಹುದು. ದೇಹದಲ್ಲಿ ಅಧಿಕ ಕೊಲೆಸ್ಟ್ರಾಲ್ನ ಎಚ್ಚರಿಕೆ ಚಿಹ್ನೆಯನ್ನು ಹೇಗೆ ಗುರುತಿಸುವುದು? ಎಂದು ತಿಳಿಯಿರಿ...
High Cholesterol: ಉತ್ತಮ ಆರೋಗ್ಯಕ್ಕೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದು ತುಂಬಾ ಅಗತ್ಯ. ಇದಕ್ಕಾಗಿ ನೀವು ಹೆಚ್ಚು ಕಷ್ಟಪಡುವ ಅಗತ್ಯವಿಲ್ಲ. ನಿಮ್ಮ ಮನೆಯಲ್ಲಿ ನಿತ್ಯ ಬಳಸುವ ಒಂದು ಮಸಾಲೆ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಸಹಕಾರಿ ಆಗಿದೆ.
Cholesterol Lowering Foods: ಭಾರತದ ಖ್ಯಾತ ಪೌಷ್ಟಿಕತಜ್ಞ ನಿಖಿಲ್ ವಾಟ್ಸ್ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಆಹಾರ ಮತ್ತು ಪಾನೀಯಗಳು ಯಾವುವು ಎನ್ನುವುದನ್ನು ತಿಳಿಸಿದ್ದಾರೆ.
High Cholesterol Warning Signs: ಇಂದಿನ ದಿನಗಳಲ್ಲಿ, ಕಳಪೆ ಜೀವನಶೈಲಿಯಿಂದಾಗಿ ಜನರು ಹಲವಾರು ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಚಾಟ್ಸ್, ಫಾಸ್ಟ್ ಫುಡ್ ನಿಂದಾಗಿ ಅಧಿಕ ರಕ್ತದೊತ್ತಡ ಮತ್ತು ಹೃದಯದ ಸಮಸ್ಯೆಗಳು ಹೆಚ್ಚಾಗಬಹುದು. ಈ ಸಂದರ್ಭದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವು ಹೆಚ್ಚಾಗುತ್ತದೆ.
Fruits For High Cholesterol: ಕೊಲೆಸ್ಟ್ರಾಲ್ ಅಧಿಕವಾಗಿದ್ದರೆ, ಹೃದಯದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೊಲೆಸ್ಟ್ರಾಲ್ ನಿಮ್ಮ ರಕ್ತದಲ್ಲಿ ಕಂಡುಬರುತ್ತದೆ. ಇದು ಆರೋಗ್ಯಕರ ಕೋಶಗಳ ರಚನೆಯನ್ನು ಬೆಂಬಲಿಸುತ್ತದೆ. ಆದರೆ ಇದು ಅಧಿಕವಾದಾಗ ದೇಹಕ್ಕೆ ಹಾನಿಕಾರಕವಾಗಿ ಪರಿಣಮಿಸುತ್ತದೆ.
Pulses For Bad Cholesterol: ಸಾಮಾನ್ಯವಾಗಿ ಬೇಳೆಕಾಳುಗಳನ್ನು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ, ಹೀಗಾಗಿ ಅವುಗಳನ್ನು ನಮ್ಮ ದೈನಂದಿನ ಆಹಾರದಲ್ಲಿ ವಿವಿಧ ರೀತಿಗಳಲ್ಲಿ ಸೇವಿಸಬಹುದು.
Health Tips: ಗೋಧಿ ಹುಲ್ಲನ್ನು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ವ್ಹೀಟ್ ಗ್ರಾಸ್ ಅನ್ನು ನೀವು ಸರಿಯಾದ ರೀತಿಯಲ್ಲಿ ಸೇವಿಸಿದರೆ ಅದು ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ. ಗೋಧಿ ಹುಲ್ಲನ್ನು ಹೇಗೆ ಸೇವಿಸಬೇಕು ಮತ್ತು ಅದರ ಸೇವನೆಯಿಂದ ಆಗುವ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
Cholesterol Control Tips In Diwali : ಹಬ್ಬದ ದಿನ ರಕ್ತದಲ್ಲಿ ಕೊಲೆಸ್ಟ್ರಾಲ್ ಹೆಚ್ಚಿಸುವ ಇಂತಹ ಪದಾರ್ಥಗಳನ್ನು ಹೆಚ್ಚು ತಿನ್ನಬೇಡಿ. ಅದರಲ್ಲೂ ಈಗಾಗಲೇ ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ಈ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.
Eggs And Cholesterol: ಪ್ರತಿಯೊಬ್ಬ ಆರೋಗ್ಯ ತಜ್ಞರು ಕೂಡಾ ಈ ಸೂಪರ್ಫುಡ್ ಅನ್ನು ತಿನ್ನಲು ಸಲಹೆ ನೀಡುತ್ತಾರೆ. ಆದರೆ ಕೊಲೆಸ್ಟ್ರಾಲ್ ಮಟ್ಟವು ಈಗಾಗಲೇ ಹೆಚ್ಚಿರುವ ಜನರು ಮೊಟ್ಟೆಗಳನ್ನು ತಿನ್ನಬಹುದೇ ಎನ್ನುವ ಪ್ರಶ್ನೆ ಎದ್ದಿದೆ.
Benefits of Green Peas: ಹಸಿರು ಬಟಾಣಿಗಳನ್ನು ಅಡುಗೆಗೆ ಬಳಸಲಾಗುತ್ತದೆ. ಆದರೆ ಇದನ್ನು ನಿಮ್ಮ ಆಹಾರದಲ್ಲಿ ಶಾಮೀಲುಗೊಳಿಸುವುದರಿಂದ ವಿಶೇಷ ಲಾಭವೂ ಸಿಗುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯೇ? ಈ ಕುರಿತು ಪೌಷ್ಠಿಕ ತಜ್ಞರು ಹೇಳುವುದೇನು ತಿಳಿದುಕೊಳ್ಳೋಣ ಬನ್ನಿ.
Food To Avoid Cholesterol: ರಕ್ತದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ಮಾರಕ. ಆದರೆ ಕೆಲವು ವಿಶೇಷವಾದ ಸೂಪರ್ಫುಡ್ಗಳನ್ನು ಸೇವಿಸುವುದರಿಂದ ನೀವು ಕೆಟ್ಟ ಕೊಲೆಸ್ಟ್ರಾಲ್ ನಿಂದಾಗುವ ಸಮಸ್ಯೆಯಿಂದ ಪಾರಾಗಬಹುದು.
ಹೆಚ್ಚಿದ ಕೆಟ್ಟ ಕೊಲೆಸ್ಟ್ರಾಲ್ ಹೃದ್ರೋಗ ಮತ್ತು ಪಾರ್ಶ್ವವಾಯು ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ ರಕ್ತದಲ್ಲಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವ ಆಹಾರವನ್ನು ಸೇವಿಸಬೇಕು.
Papaya Seeds Benefits: ಪರಂಗಿ ಹಣ್ಣು ಆರೋಗ್ಯಕ್ಕೆ ಒಳ್ಳೆಯದು ಎಂದು ನಮಗೆ ತಿಳಿದೇ ಇದೆ. ಸಾಮಾನ್ಯವಾಗಿ ನಾವು ಪರಂಗಿಹಣ್ಣಿನ ಸಿಪ್ಪೆ ಸುಲಿದ ಬಳಿಕ ಅದರಲ್ಲಿರುವ ಬೀಜಗಳನ್ನು ಬಿಸಾಡುತ್ತೇವೆ. ಆದರೆ, ಪರಂಗಿ ಹಣ್ಣು ಮಾತ್ರವಲ್ಲ, ಅದರ ಬೀಜಗಳು ಸಹ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ?
cholesterol problem :ಉತ್ತಮ ಕೊಲೆಸ್ಟ್ರಾಲ್ ಜೀವಕೋಶಗಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಆದರೆ ಕೆಟ್ಟ ಕೊಲೆಸ್ಟ್ರಾಲ್ ಅಂದರೆ LDL 200 mg/dL ಗಿಂತ ಹೆಚ್ಚಾದಾಗ ಸೈಲೆಂಟ್ ಕಿಲ್ಲರ್ ಣ ಕೆಲಸ ಮಾಡಲು ಆರಂಭಿಸುತ್ತದೆ.
ಕೊಲೆಸ್ಟ್ರಾಲ್ ರಕ್ತದಲ್ಲಿ ಶೇಖರಣೆಯಾದರೆ ಅದು ಆರೋಗ್ಯಕ್ಕೆ ದೊಡ್ಡ ಅಪಾಯವನ್ನುಂಟು ಮಾಡುತ್ತದೆ. ಇದಕ್ಕೆ ನಮ್ಮ ಆಹಾರ ಪದ್ಧತಿಯೇ ಕಾರಣ. ಆದ್ದರಿಂದ ನಾವು ಕೆಲವು ಆಹಾರಗಳಿಂದ ದೂರವಿರುವುದು ಉತ್ತಮ.
Cholestrol Lowering Super Healthy Seeds:ರಕ್ತದಲ್ಲಿ ಕೊಲೆಸ್ಟ್ರಾಲ್ ಅನ್ನು ಹೆಚ್ಚಾಗುವುದು ಎಂದರೆ ಅನೇಕ ರೋಗಗಳಿಗೆ ಆಮಂತ್ರಣ ನೀಡಿದಂತೆಯೇ. ಕೊಲೆಸ್ಟ್ರಾಲ್ ಹೆಚ್ಚಾದರೆ ಅನೇಕ ಅಪಾಯಕಾರಿ ರೋಗಗಳು ಕೂಡಾ ಬೆನ್ನು ಬೀಳುತ್ತವೆ. ಆದರೆ ಇದರ ನಿಯಂತ್ರಣಕ್ಕೆ ಕೆಲವು ಬೀಜಗಳನ್ನು ಬಳಸಬಹುದು.
High Cholesterol Symptoms In Eyes:ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದ ತಕ್ಷಣ, ಅದರ ಲಕ್ಷಣಗಳು ದೇಹದಲ್ಲಿ ಕಾಣಿಸಿಕೊಳ್ಳುತ್ತವೆ. ಸಾಮಾನ್ಯವಾಗಿ ಅದರ ರೋಗಲಕ್ಷಣಗಳನ್ನು ನಮ್ಮ ಕಾಲುಗಳು ಅಥವಾ ಕೈಗಳಲ್ಲಿ ಕಾಣಿಸಿಕೊಳ್ಳುತ್ತದೆ.
ಅಧಿಕ ಕೊಲೆಸ್ಟ್ರಾಲ್ ಹೃದಯಾಘಾತ, ಪಾರ್ಶ್ವವಾಯು ಇತ್ಯಾದಿಗಳಿಗೆ ಕಾರಣವಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಅದರ ರೋಗಲಕ್ಷಣಗಳನ್ನು ನಿರ್ಲಕ್ಷಿಸಬಾರದು. ವಿಶೇಷವಾಗಿ, ಕೈಯಲ್ಲಿ ಕಾಣಿಸಿಕೊಳ್ಳುವ ಈ ಎರಡು ರೀತಿಯ ಸಮಸ್ಯೆಗಳನ್ನು ನಿರ್ಲಕ್ಷಿಸಲೇ ಬಾರದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.