ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ
ಹಳೆಯ ಆಪ್ತ ಸ್ನೇಹಿತನ ಬೆನ್ನಿಗೆ ನಿಂತ ಸಿಎಂ ಇಬ್ರಾಹಿಂ
ರಾಜ್ಯದ ಮುಖ್ಯಮಂತ್ರಿಗೆ ಮೂರುವರೆ ಎಕರೆ ದೊಡ್ಡದೇನ್ರಿ..?
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾರೆಂದು ರಾಜ್ಯಕ್ಕೆ ಗೊತ್ತು
ತುಮಕೂರಿನ ತಿಪಟೂರಿನಲ್ಲಿ ಮಾಜಿ ಸಚಿವ ಇಬ್ರಾಹಿಂ ಹೇಳಿಕೆ
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆಗೆ ಸದ್ಯಕ್ಕೆ ಬ್ರೇಕ್
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರೇ ಮುಂದುವರಿಕೆ
ಆದ್ರೆ ಇನ್ನೂ ನಾಲ್ಕು ತಿಂಗಳು ಅಧ್ಯಕ್ಷ ಸ್ಥಾನ ಬದಲಾಗಲ್ಲ
ಕೇವಲ ಶಾಸಕಾಂಗ ಪಕ್ಷದ ನಾಯಕರ ಮಾತ್ರ ಬದಲಾಣೆ
ಹೆಚ್ಡಿಡಿ ಕುಟುಂಬದ ವಿರುದ್ಧವೇ ಸಿಎಂ ಇಬ್ರಾಹಿಂ ತೊಡೆ ತಟ್ಟಿದರು.ಈ ಹಿನ್ನೆಲೆಯಲ್ಲಿ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಿ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು.ಆದರೆ ಜೆಡಿಎಸ್ನಿಂದ ಉಚ್ಛಾಟನೆಯಾದರೂ ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿನ್ನೆ ಬಳಸುತ್ತಿದ್ದರು.ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.
CM ibrahim Expelled : ಪಕ್ಷದ ಹಿತಕ್ಕಾಗಿ ಅವರ ಸಮ್ಮುಖದಲ್ಲಿಯೇ ಕೈಗೊಂಡ ನಿರ್ಧಾರವನ್ನು ಅವರು ವಿರೋಧಿಸಿ, ಪಕ್ಷ ಹಾಗೂ ಪಕ್ಷದ ನಾಯಕರ ವಿರುದ್ಧ ಅಪಪ್ರಚಾರ ನಡೆಸಿದರು. ಇದರಿಂದ ಪಕ್ಷದ ವರ್ಚಸ್ಸು, ಹಿತಕ್ಕೆ ಧಕ್ಕೆ ಆಗಿದೆ. ಈ ನಿಟ್ಟಿನಲ್ಲಿ ಉಚ್ಛಾಟನೆಯ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ತಿಳಿಸಿದರು.
ಡಿ.9 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಕರೆದಿದ್ದರೆ, ಇನ್ನೊಂದೆಡೆ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು ಅವರು, ಡಿಸೆಂಬರ್ 11 ರಂದು ರಾಷ್ಟ್ರೀಯ ಕಾರ್ಯಕಾರಣಿ ಸಭೆ ಕರೆದಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ ತಿಳಿಸಿದರು.
ಜೆಡಿಎಸ್ನಿಂದ ಸಿಎಂ ಇಬ್ರಾಹಿಂ ಅಮಾನತು.. ಮಾಜಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸಸ್ಪೆಂಡ್.. ಪಕ್ಷ ವಿರೋಧಿ ಹೇಳಿಕೆ, ಪಕ್ಷಕ್ಕೆ ದಕ್ಕೆ ಹಿನ್ನೆಲೆ.. ಅಮಾನತು ಮಾಡಿ ಹೆಚ್ ಡಿ ದೇವೇಗೌಡ ಆದೇಶ
HD Kumaraswamy JDS Prasident: ದೇವೇಗೌಡರರು ಯಾರನ್ನೂ ಬೆಳೆಯಲು ಬಿಡಲಿಲ್ಲ, ಎಲ್ಲ ನನಗೆ, ನನ್ನ ಮಕ್ಕಳಿಗೆ ಅಂತ ಇರ್ತಾರೆ. ಒಕ್ಕಲಿಗನ್ನೂ ಸಹ ಅವರು ಬೆಳೆಸಲಿಲ್ಲ, ಅವರ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಿ ಇದಕ್ಕೆ ತಡೆಯಾಜ್ಞೆ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಇಬ್ರಾಹಿಂ ತಿಳಿಸಿದರು.
JDS Council & Legislature Meeting: ಪಕ್ಷದ ಶಿಸ್ತು ಉಲ್ಲಂಘನೆ, ವರಿಷ್ಠರ ಬಗ್ಗೆ ಅವಹೇಳಕಾರಿ ಹೇಳಿಕೆ ಮತ್ತು ತಮ್ಮದೇ ಒರಿಜಿನಲ್ ಜೆಡಿಎಸ್ ಎಂದಿರುವ ರಾಜ್ಯಾಧ್ಯಕ್ಷ ಸಿಎಂ ಇಬ್ರಾಯಿಂಗೆ ರಾಷ್ಟ್ರೀಯ ಅಧ್ಯಕ್ಷರು ಶೋಕಾಸ್ ನೋಟಿಸ್ ಜಾರಿಗೊಳಿಸುವ ಸಾಧ್ಯತೆ ಇದೆ.
ಎಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಮ್ ಉಚ್ಚಾಟಿಸಿರುವ ಪತ್ರವೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಜೆಡಿಎಸ್ನಲ್ಲಿ 19 ಶಾಸಕರು ಗೆದ್ದರೂ ನೋವಿನಲ್ಲಿದ್ದಾರೆ. ಇಂತಹ ವೇಳೆ ಚಿಂತನಾ ಮಂಥನ ಕಾರ್ಯಕ್ರಮ ಸೂಕ್ತವಲ್ಲ. ಇಬ್ರಾಹಿಂ ಗಮನಕ್ಕೆ ಬಾರದೆ ಪಕ್ಷದಲ್ಲಿ ಏನು ನಡೆದಿಲ್ಲ. ಇಬ್ರಾಹಿಂ ವಿರುದ್ಧ ಸಮೃದ್ದಿ ಮಂಜುನಾಥ್ ವಾಗ್ದಾಳಿ. ಸಮೃದ್ದಿ ಮಂಜುನಾಥ್, ಮುಳಬಾಗಲು ಜೆಡಿಎಸ್ ಶಾಸಕ . ಇಬ್ರಾಹಿಂ ವಿರುದ್ಧ ಮತ್ತೊಂದು ದಿನ ಬಾಯಿ ಬಿಚ್ಚಬೇಕಾಗುತ್ತೆ. ಆದರೆ ಹೈಕಮಾಂಡ್ ನನಗೆ ಬಾಯಿ ಬಿಚ್ಚಲು ಅನುಮತಿ ನೀಡಿಲ್ಲ.
BJP-JDS Alliance: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ನಾನೇ ಜೆಡಿಎಸ್ ರಾಜ್ಯಾಧ್ಯಕ್ಷ ಪಕ್ಷದ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಎಂದು ಕುಮಾರಸ್ವಾಮಿಯವರಿಗೆ ನೀವು "ಲೆಕ್ಕಕ್ಕಿಲ್ಲ" ಎಂದು ಹೇಳಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಕುಮಾರಸ್ವಾಮಿಯವರದ್ದು ಅಬ್ಬೇಪಾರಿ ಸ್ಥಿತಿಗಿಂತ ಭಿನ್ನವಾಗಿಲ್ಲವೆಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸಿಎಂ ಇಬ್ರಾಹಿಂ ಮುಂದುವರಿಯುತ್ತಾರೆ. ಚುನಾವಣೆ ಸೋಲಿನ ಹೊಣೆ ಹೊತ್ತು ಸಿಎಂ ಇಬ್ರಾಹಿಂ ರಾಜೀನಾಮೆ ಕೊಟ್ಟಿದ್ದಾರೆ. ಅವರನ್ನು ಮುಂದುವರೆಸಬೇಕಾ, ಬೇಡವಾ ಅಂತ ನಾವು ನಿರ್ಧಾರ ಮಾಡುತ್ತೇವೆ. ಅವರ ರಾಜೀನಾಮೆ ಅಂಗೀಕಾರ ಮಾಡಿಲ್ಲ. ಆದರೆ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
State President Of JDS Party: ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಕಾಂಗ್ರೆಸ್ ಪಕ್ಷವು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಹಂಚಿದ ಕ್ಯೂ ಆರ್ ಕೊಡ್ ಗಳು ಉಳ್ಳ ಈ ಕೂಪನ್ ಗಳೇ ಕಾರಣ ಎಂದರು.
Karnataka Assembly Election 2023: ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್.ಆರ್.ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಹಾಗೆಯೇ ಬಾಗಲಕೋಟೆಯ ದೇವರಾಜ್ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರಿದರು.
CM Ibrahim on Abolition of reservation for Muslims : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ತಂದೆ ದಿವಂಗತ ಎಸ್ ಆರ್ ಬೊಮ್ಮಾಯಿ ಅವರ ತತ್ವ ಸಿದ್ಧಾಂತಗಳಿಗೆ ತಿಲಾಂಜಲಿ ಹಾಕಿದ್ದು, ರಾಜ್ಯದ ಇತಿಹಾಸದಲ್ಲಿಯೇ ಕರಾಳ ದಿನನಾಗಿದ್ದು ಇದೊಂದು ಸರಿಯಾದ ನಿರ್ಧಾರ ಅಲ್ಲ ಎಂದು ರಾಜ್ಯ ಜಾತ್ಯಾತೀತ ಜನತಾದಳ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಕಿಡಿಕಾರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.