ಬಡ ಜನತೆ ಸಾಲ ಸೌಲಭ್ಯಕ್ಕಾಗಿ ಲೇವಾದೇವಿಗಾರರ ಮೇಲೆ ಅವಲಂಬಿತರಾಗುವ ಹಾಗೂ ಅಧಿಕ ಬಡ್ಡಿ ವಿಧಿಸಿ ವಂಚಿಸುವುದನ್ನು ತಡೆಯುವ ಉದ್ದೇಶದಿಂದ ಬಜೆಟ್ನಲ್ಲಿ ಘೋಷಿಸಿದ್ದ ಈ ಕಾರ್ಯಕ್ರಮವನ್ನು ಇದೀಗ ಅನುಷ್ಠಾನಕ್ಕೆ ತರಲಾಗುತ್ತಿದೆ.
ನಾನು ನನ್ನ ರೈತರನ್ನು ಉಳಿಸಲು ಸಾಲ ಮನ್ನಾ ನಿರ್ಧಾರ ಕೈಗೊಂಡೆ. ಇಷ್ಟಾದರೂ ರೈತರು ನನ್ನ ವಿರುದ್ಧ ಪ್ರತಿಭಟನೆ ಮಾಡಿದರು. ಇದರಿಂದ ನಾನೇಕೆ ಈ ಹುದ್ದೆಯಲ್ಲಿ ಮುಂದುವರೆಯಬೇಕು ಅನಿಸುತ್ತಿದೆ: ಸಿಎಂ ಕುಮಾರಸ್ವಾಮಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.