Who is next Karnataka CM if Siddaramaiah goes: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ತನಿಖೆ ನಡೆಸುವಂತೆ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ? ಎಂಬ ಮಾತು ಭಾರೀ ಕೇಳಿಬರುತ್ತಿದೆ.
Bangalore : ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ (BIFFes) 15ನೇ ಆವೃತ್ತಿಯು ಇಂದಿನಿಂದ (ಫೆ.೨೯) ಪ್ರಾರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
Basavaraj Bommai: ಪ್ರಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ.
Basavaraj Bommaiah : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ. ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ!! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ CM of Karnataka ವೋ ಅಥವಾ Corruption of Karnataka ವೋ?? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು, ಜೂನ್ 7- ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಂಗಳೂರು, ಜೂನ್ 06 : ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Cabinet Ministers: ಕಾಂಗ್ರೆಸ್ನಲ್ಲಿ ಸಚಿವ ಸ್ಥಾನಕ್ಕಾಗಿ ಪೈಪೋಟಿ ಹೆಚ್ಚಾಗಿದೆ. ಅದರಲ್ಲೂ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರುಗಳು ಪ್ರಮುಖ ಖಾತೆಗಳ ಮೇಲೆ ಕಣ್ಣಿಟ್ಟಿದ್ದು ಖಾತೆಗಳಿಗಾಗಿ ಲಾಬಿ ನಡೆಸಲು ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಗೆ ದೌಡಾಯಿಸುತ್ತಿದ್ದಾರೆ.
Karnataka New Chief Minister: ಕಾಂಗ್ರೆಸ್ ಕುರ್ಚಿ ಕಿತ್ತಾಟಕ್ಕೆ ಕೊನೆಗೂ ಹೈಕಮಾಂಡ್ ತೆರೆ ಎಳೆದಿದೆ. ಕಾಂಗ್ರೆಸ್ ಹೈ ಕಮಾಂಡ್ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಹಾಗೂ ಡಿ. ಕೆ. ಶಿವಕುಮಾರ್ ಅವರನ್ನು ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಘೋಷಿಸಿದೆ.
Congress Ministers: ಒಂದೆಡೆ ಸಿಎಂ ಯಾರು ಎಂಬ ಗೊಂದಲಕ್ಕೆ ಕಾಂಗ್ರೆಸ್ ತೆರೆ ಎಳೆಯಬೇಕಿದೆ. ಮುಂಬರುವ 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಬಗ್ಗೆ ಕಾಂಗ್ರೆಸ್ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಇನ್ನೊಂದು ಕಡೆ ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಶಾಸಕರ ಲಾಭಿ ಕೂಡ ಆರಂಭವಾಗಿದೆ. ಈಗಾಗಲೇ ಸದ್ಯ 25 ರಿಂದ 30 ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ನಮಗೆ ಈ ಬಾರಿ ಸಚಿವ ಸ್ಥಾನ ಬೇಕು ಅಂತ ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ.
Karnataka New Chief Minister: ಸಿದ್ದರಾಮಯ್ಯಗೆ ಸಿಎಂ ಪಟ್ಟ ನೀಡಲು ಕಾಂಗ್ರೆಸ್ ಎಲ್ಲಾ ಪ್ಲಾನ್ ನಡೆಸಿಕೊಂಡಿದೆಯಂತೆ. ಈಗಾಗಲೇ ಈ ಪ್ಲಾನ್ ಬಗ್ಗೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಟೀಂ ನಿಂದ ಸಿಎಂ ಹೆಸರಿಗೆ ಅಸ್ತು ಸಿಕ್ಕಿದೆ ಎನ್ನಲಾಗುತ್ತಿದೆ.
Chief Minister of Karnataka who completed 5 years: ಪೂರ್ಣಾವಧಿಯನ್ನು ಪೂರ್ಣಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಇಲ್ಲಿ ನೀಡಲಾಗಿದೆ. ಇದರಲ್ಲಿ ಮೂವರು ಸಹ ಕಾಂಗ್ರೆಸ್’ನವರೇ ಆಗಿದ್ದಾರೆ. ಈ ವರದಿಯಲ್ಲಿ ಮೈಸೂರು ಅವಧಿ, ಮೈಸೂರು ಪುನರ್ಚನೆ ಆದ ನಂತರದ ಮತ್ತು ಕರ್ನಾಟಕ ಎಂದು ಮರುನಾಮಕರಣ ಬಳಿಕ ನೇಮಕಗೊಂಡ ಮುಖ್ಯಮಂತ್ರಿಗಳ ವಿವರವನ್ನು ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.