ವಿಶ್ವದಲ್ಲೇ ಅತಿದೊಡ್ಡ ಸೋಲಾರ್ ಪಾರ್ಕ್ ಎಂಬ ಹೆಮ್ಮೆಗೆ ಪಾತ್ರವಾದ ತುಮಕೂರು ಜಿಲ್ಲೆ ಪಾವಗಡದಲ್ಲಿರುವ ಸೋಲಾರ್ ಪಾರ್ಕ್ 'ಶಕ್ತಿ ಸ್ಥಳ'ವನ್ನು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.
ಜಿಲ್ಲಾ ಕೇಂದ್ರಗಳಲ್ಲಿ ಜನರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಸುವ 'ಸವಿರುಚಿ ಸಂಚಾರಿ' ಕ್ಯಾಂಟೀನ್ ಯೋಜನೆಗೆ ಮಂಗಳವಾರ ವಿಧಾನಸೌಧದ ಪೂರ್ವ ದ್ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಮಂಗಳೂರಿನ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಕೊಲೆ ಖಂಡಿಸಿ, ಬೆಂಗಳೂರಿನ ಆನಂದ್ ರಾವ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಲೇವಡಿ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.